AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಸತತ 4 ಸಿಕ್ಸ್ ಸಿಡಿಸಿದ್ದು ಮೂವರು ಬ್ಯಾಟರ್​ಗಳು ಮಾತ್ರ..!

Team India: ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದ್ದರು. ಈ 6 ಸಿಕ್ಸ್​ಗಳಲ್ಲಿ 4 ಸಿಕ್ಸರ್​ಗಳು ಒಂದೇ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ.

TV9 Web
| Edited By: |

Updated on: Sep 25, 2023 | 3:28 PM

Share
ಇಂದೋರ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ (105) ಹಾಗೂ ಶುಭ್​ಮನ್ ಗಿಲ್ (104) ಶತಕ ಬಾರಿಸಿದರೆ, ಕೆಎಲ್ ರಾಹುಲ್ (52) ಹಾಗೂ ಸೂರ್ಯಕುಮಾರ್ ಯಾದವ್ (72) ಅರ್ಧಶತಕ ಸಿಡಿಸಿ ಮಿಂಚಿದ್ದರು.

1 / 6
ಅದರಲ್ಲೂ ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದ್ದರು. ಈ 6 ಸಿಕ್ಸ್​ಗಳಲ್ಲಿ 4 ಸಿಕ್ಸರ್​ಗಳು ಒಂದೇ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ.

2 / 6
ಅಂದರೆ ಕ್ಯಾಮರೋನ್ ಗ್ರೀನ್ ಎಸೆದ 44ನೇ ಓವರ್​ನ ಮೊದಲ 4 ಎಸೆತಗಳಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳನ್ನು ಸಿಡಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ಓವರ್​ನಲ್ಲಿ ಸತತ 4 ಸಿಕ್ಸ್​ಗಳನ್ನು ಬಾರಿಸಿದ 3ನೇ ಭಾರತೀಯ ಎನಿಸಿಕೊಂಡರು. ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 6
1- ಝಹೀರ್ ಖಾನ್: ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಒಂದೇ ಓವರ್​ನಲ್ಲಿ ಸತತ 4 ಸಿಕ್ಸ್​ಗಳನ್ನು ಸಿಡಿಸಿದ ಮೊದಲ ಬ್ಯಾಟರ್ ಝಹೀರ್ ಖಾನ್. 2000 ರಲ್ಲಿ ಝಿಂಬಾಬ್ವೆಯ ಹೆನ್ರಿ ಒಲೊಂಗಾ ಓವರ್​ನಲ್ಲಿ ಝಹೀರ್ ಖಾನ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸರ್​ಗಳನ್ನು ಬಾರಿಸಿ ದಾಖಲೆ ಬರೆದಿದ್ದರು.

4 / 6
2- ರೋಹಿತ್ ಶರ್ಮಾ: ಝಹೀರ್ ಖಾನ್ ಬಳಿಕ ಈ ಸಾಧನೆ ಮಾಡಿದ್ದು ರೋಹಿತ್ ಶರ್ಮಾ. 2017 ರಲ್ಲಿ ಶ್ರೀಲಂಕಾದ ಸುರಂಗ ಲಕ್ಮಲ್ ಓವರ್​ನಲ್ಲಿ ಹಿಟ್​ಮ್ಯಾನ್ ಸತತ 4 ಸಿಕ್ಸ್​ಗಳನ್ನು ಸಿಡಿಸಿದ್ದರು.

5 / 6
3- ಸೂರ್ಯಕುಮಾರ್ ಯಾದವ್: 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಎಸೆತಗಳಲ್ಲಿ ಸತತ ಸಿಕ್ಸ್​ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್