AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕೇವಲ 1 ಪಂದ್ಯವಾಡಿದ ಮೂವರು ಆಟಗಾರರು ಇವರೇ..!

Team India: 2017 ರಲ್ಲಿ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲಿ ಭಾರತ ಸೋತರೆ, 2019 ರಲ್ಲಿ ಸೆಮಿಫೈನಲ್​ನಲ್ಲಿ ಪರಾಜಯಗೊಂಡಿತು. ಒಟ್ಟು 95 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಕೊಹ್ಲಿ ನಾಯಕತ್ವದಲ್ಲಿ ಮೂವರು ಸ್ಟಾರ್ ಆಟಗಾರರು ಕೇವಲ 3 ಪಂದ್ಯಗಳನ್ನಾಡಿದ್ದಾರೆ. ಅವರೆಂದರೆ...

TV9 Web
| Edited By: |

Updated on:Dec 11, 2021 | 10:27 PM

Share
ಟೀಮ್ ಇಂಡಿಯಾದ ಏಕದಿನ ಹಾಗೂ ಟಿ20 ನಾಯಕತ್ವದಿಂದ ಕೆಳಕ್ಕಿಳಿದ ಬಳಿಕ ವಿರಾಟ್ ಕೊಹ್ಲಿ ಎದುರಾಳಿಗರಿಗೆ ಮತ್ತಷ್ಟು ಅಪಾಯಕಾರಿ ಬ್ಯಾಟರ್ ಆಗಿ ಹೊರಹೊಮ್ಮಲಿದ್ದಾರೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

1 / 5
ಮುಂಬೈಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಫೈವ್ಸ್ಟಾರ್ ಹೊಟೇಲ್ ಒಂದರಲ್ಲಿ ಇವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಚಾರ್ಟರ್ ವಿಮಾನವೊಂದರಲ್ಲಿ ಭಾರತ ತಂಡ ಜೊಹಾನ್ಸ್ಬರ್ಗ್ಗೆ ತೆರಳಲಿದೆ.

2 / 5
 ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಸಿರಾಜ್ ಈಗ ತಂಡದ ಖಾಯಂ ಸದಸ್ಯರಾಗಿರಬಹುದು. ಆದರೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಸಿರಾಜ್ ಆಡಿರುವುದು ಏಕೈಕ ಏಕದಿನ ಪಂದ್ಯ ಮಾತ್ರ. 2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ಕೊಹ್ಲಿ ನಾಯಕತ್ವದಲ್ಲಿ ಸಿರಾಜ್ ಏಕೈಕ ಏಕದಿನ ಪಂದ್ಯವಾಡಿದ್ದರು.

3 / 5
ಶಿವಂ ದುಬೆ: ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್ ಆಗಿ ಶಿವಂ ದುಬೆ ಅನೇಕ ಪಂದ್ಯಗಳನ್ನಾಡಿದ್ದಾರೆ. ಇದಾಗ್ಯೂ ಅವರು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಒಂದೇ ಒಂದು ಏಕದಿನ ಪಂದ್ಯವಾಡಿರುವುದು ವಿಶೇಷ. ಕೊಹ್ಲಿ ನಾಯಕತ್ವದಲ್ಲಿ ಡಿಸೆಂಬರ್ 15, 2019 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶಿವಂ ದುಬೆ ಏಕೈಕ ಪಂದ್ಯವಾಡಿದ್ದರು.

4 / 5
ಶುಭ್​ಮನ್ ಗಿಲ್: ಟೀಮ್ ಇಂಡಿಯಾ ಟೆಸ್ಟ್​ ತಂಡದ ಖಾಯಂ ಸದಸ್ಯರಾಗಿರುವ ಶುಭ್​ಗಿಲ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಚೊಚ್ಚಲ ಏಕದಿನ ಪಂದ್ಯವನ್ನು ಮಾಡಿದರು. ಇದುವರೆಗೆ ಮೂರು ಏಕದಿನ ಪಂದ್ಯಗಳನ್ನು ಆಡಿರುವ ಗಿಲ್, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಏಕೈಕ ಏಕದಿನ ಪಂದ್ಯವಾಡಿರುವುದು ವಿಶೇಷ.

5 / 5

Published On - 10:04 pm, Sat, 11 December 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ