Virat Kohli: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕೇವಲ 1 ಪಂದ್ಯವಾಡಿದ ಮೂವರು ಆಟಗಾರರು ಇವರೇ..!
Team India: 2017 ರಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಭಾರತ ಸೋತರೆ, 2019 ರಲ್ಲಿ ಸೆಮಿಫೈನಲ್ನಲ್ಲಿ ಪರಾಜಯಗೊಂಡಿತು. ಒಟ್ಟು 95 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಕೊಹ್ಲಿ ನಾಯಕತ್ವದಲ್ಲಿ ಮೂವರು ಸ್ಟಾರ್ ಆಟಗಾರರು ಕೇವಲ 3 ಪಂದ್ಯಗಳನ್ನಾಡಿದ್ದಾರೆ. ಅವರೆಂದರೆ...