AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB, CSK ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿದ 3 ಆಟಗಾರರು ಯಾರು ಗೊತ್ತಾ?

IPL 2023 Kannada: ಐಪಿಎಲ್​ನ ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿರುವ ಸಿಎಸ್​ಕೆ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 3ನೇ ಸ್ಥಾನ ಅಲಂಕರಿಸಿದೆ. ಆದರೆ ಆರ್​ಸಿಬಿ ತಂಡವು 7ನೇ ಸ್ಥಾನದಲ್ಲಿದೆ.

TV9 Web
| Edited By: |

Updated on: Jun 01, 2023 | 9:21 PM

Share
IPL 2023: ಐಪಿಎಲ್​ ಸೀಸನ್​ ಸೀಸನ್​ 16 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 6
ಇದರೊಂದಿಗೆ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಆಗಿ ದಾಖಲೆ ಬರೆದಿದ್ದ ಮುಂಬೈ ಇಂಡಿಯನ್ಸ್ ರೆಕಾರ್ಡ್ ಅನ್ನು ಸಿಎಸ್​ಕೆ ಸರಿಗಟ್ಟಿದೆ. ಈ ಮೂಲಕ ಬಲಿಷ್ಠ ಎರಡು ತಂಡಗಳು ಟ್ರೋಫಿ ಗೆಲ್ಲುವ ವಿಷಯದಲ್ಲಿ ಸಮಬಲ ಸಾಧಿಸಿದೆ.

2 / 6
ಇತ್ತ ಎರಡು ತಂಡಗಳು 5 ಬಾರಿ ಚಾಂಪಿಯನ್ಸ್​ ಆಗಿ ದಾಖಲೆ ಬರೆದಿದ್ದರೆ, ಮತ್ತೊಂದೆಡೆ ಆರ್​ಸಿಬಿ ಈ ಬಾರಿ ಕೂಡ ನಿರಾಸೆ ಮೂಡಿಸಿದೆ. ವಿಶೇಷ ಎಂದರೆ ಕಳೆದ 15 ಸೀಸನ್​ಗಳಲ್ಲಿ ಈ ಮೂರೂ ತಂಡಗಳ ಪರ ಕೆಲವೇ ಕೆಲವು ಆಟಗಾರರು ಕಣಕ್ಕಿಳಿದಿದ್ದಾರೆ. ಅಂದರೆ ಆರ್​ಸಿಬಿ, ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿದ ಮೂರು ಆಟಗಾರರ ಪರಿಚಯ ಇಲ್ಲಿದೆ.

3 / 6
1- ಟಿಮ್ ಸೌಥಿ: ನ್ಯೂಜಿಲೆಂಡ್ ಆಟಗಾರ ಟಿಮ್ ಸೌಥಿ 2011 ರಲ್ಲಿ ಸಿಎಸ್​ಕೆ ಪರ ಆಡಿದ್ದರು. ಇದಾದ ಬಳಿಕ 2016 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದರು. ಇನ್ನು 2018 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್​ಸಿಬಿ ಪರ ಕೂಡ ಆಡಿದ್ದರು. ಪ್ರಸ್ತುತ ಅವರು ಕೆಕೆಆರ್ ತಂಡದ ಭಾಗವಾಗಿದ್ದಾರೆ.

4 / 6
2- ಪಾರ್ಥೀವ್ ಪಟೇಲ್: 2010 ರಲ್ಲಿ ಸಿಎಸ್​ಕೆ ತಂಡದಲ್ಲಿ ಕಾಣಿಸಿಕೊಂಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಪಾರ್ಥೀವ್ ಪಟೇಲ್, 2015 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದರು. ಇನ್ನು 2018 ರಲ್ಲಿ ಆರ್​ಸಿಬಿ ಪರ ಆಡುವ ಮೂಲಕ ಮೂರು ಪ್ರಮುಖ ಫ್ರಾಂಚೈಸಿಗಳ ಪರ ಆಡಿದ ಪಟ್ಟಿಗೆ ಸೇರ್ಪಡೆಯಾಗಿದ್ದರು.

5 / 6
3- ರಾಬಿನ್ ಉತ್ತಪ್ಪ: 2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರಾಬಿನ್ ಉತ್ತಪ್ಪ, 2010 ರಲ್ಲಿ ಆರ್​ಸಿಬಿ ಪರ ಬ್ಯಾಟ್ ಬೀಸಿದ್ದರು. ಇನ್ನು 2022 ರಲ್ಲಿ ಸಿಎಸ್​ಕೆ ಕಣಕ್ಕಿಳಿದು ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್​ಗೆ ವಿದಾಯ ಹೇಳಿದ್ದರು.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ