AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಹೊಸ ಅಧ್ಯಾಯ: 3 ವರ್ಷಗಳಲ್ಲಿ 4 ಟ್ರೋಫಿ ಗೆದ್ದ RCB

RCB Champions: ಒಂದಾನೊಂದು ಕಾಲದಲ್ಲಿ ಟ್ರೋಫಿ ಇಲ್ಲದೆ ಅತಿ ಹೆಚ್ಚು ಟ್ರೋಲ್ ಆಗುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಕೇವಲ ಮೂರು ವರ್ಷಗಳಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಈ ನಾಲ್ಕು ಟ್ರೋಫಿಗಳಲ್ಲಿ 2 ಕಪ್ ಮಹಿಳಾ ತಂಡ ಗೆದ್ದುಕೊಟ್ಟರೆ, 2 ಕಪ್​ಗಳನ್ನು ಪುರುಷರ ಪಡೆ ಜಯಿಸಿದ್ದಾರೆ. ಈ ಮೂಲಕ ಏಕಕಾಲದಲ್ಲಿ ಭಾರತೀಯ ಟಿ20 ಲೀಗ್​ನಲ್ಲಿ ಆರ್​ಸಿಬಿ ತಂಡ ಅತ್ಯಂತ ಪ್ರಬಲ ತಂಡವಾಗಿ ಹೊರಹೊಮ್ಮಿದೆ.

ಝಾಹಿರ್ ಯೂಸುಫ್
|

Updated on: Jun 01, 2026 | 8:08 AM

Share
ಭಾರತೀಯ ಟಿ20 ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಅಧ್ಯಾಯ ಮುಂದುವರೆದಿದೆ. 2024ರಲ್ಲಿ ಶುರುವಾದ ಈ ಹೊಸ ಅಧ್ಯಾಯದಿಂದ ಕೇವಲ 3 ವರ್ಷಗಳಲ್ಲಿ ಆರ್​ಸಿಬಿಗೆ ದಕ್ಕಿದ್ದು ಬರೋಬ್ಬರಿ 4 ಟ್ರೋಫಿಗಳು. ಅದರಲ್ಲೂ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗಿದ್ರೆ ಕಳೆದ ಮೂರು ವರ್ಷಗಳಲ್ಲಿ ಆರ್​ಸಿಬಿ ಗೆದ್ದಿರುವ ಟ್ರೋಫಿಗಳಾವುವು ಎಂದು ನೋಡೋಣ.. (PC: IPL)

1 / 5
2024 - ಮೊದಲ WPL ಟ್ರೋಫಿ: ಸ್ಮೃತಿ ಮಂಧಾನ ನೇತೃತ್ವದ RCB ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಫ್ರಾಂಚೈಸಿ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಟ್ರೋಫಿಯೊಂದಿಗೆ ಆರ್​ಸಿಬಿ ಹೊಸ ಅಧ್ಯಾಯ ಆರಂಭಿಸಿದ್ದರು. (PC: WPL)

2 / 5
2025 - ಮೊದಲ IPL ಟ್ರೋಫಿ: ಹದಿನೇಳು ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದ ಪುರುಷರ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಈ ಮೂಲಕ ಐಪಿಎಲ್​ನಲ್ಲೂ ಆರ್​ಸಿಬಿ ಪ್ರಶಸ್ತಿ ಖಾತೆ ತೆರೆಯಿತು. (PC: IPL)

3 / 5
2026  - ಎರಡನೇ WPL ಟ್ರೋಫಿ: ಫೆಬ್ರವರಿ 2026 ರಲ್ಲಿ ನಡೆದ ರೋಮಾಂಚಕ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದಾಖಲೆಯ ರನ್ ಚೇಸ್ ಮಾಡುವ ಮೂಲಕ ಆರ್​ಸಿಬಿ ಮಹಿಳಾ ತಂಡ 2ನೇ ಬಾರಿಗೆ ಕಪ್ ಗೆದ್ದುಕೊಂಡಿತು. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ 2 ಟ್ರೋಫಿ ಗೆದ್ದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದರು. (PC: WPL)

4 / 5
2026 - ಎರಡನೇ IPL ಟ್ರೋಫಿ: ಇದೀಗ 2026ರ ಐಪಿಎಲ್ ಸೀಸನ್‌ನಲ್ಲೂ ರಜತ್ ಪಾಟಿದಾರ್ ನೇತೃತ್ವದ ಆರ್​ಸಿಬಿ ಪುರುಷರ ತಂಡ ಮತ್ತೊಮ್ಮೆ ಟ್ರೋಫಿ ಮುಡಿಗೇರಿಸಿಕೊಂಡಿದೆ. ಈ ಮೂಲಕ ಐಪಿಎಲ್​ನಲ್ಲಿ ಬ್ಯಾಕ್-ಟು-ಬ್ಯಾಕ್  ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL)

5 / 5
Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?

ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ

ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ

ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ

ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?

ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ

ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ

ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!

ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ

ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ