AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

IPL 2026: ಐಪಿಎಲ್​ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಎಲ್​ಎಸ್​ಜಿ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿದ್ದು, ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 15, 2026 | 7:23 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.15) ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಆ ಆಟಗಾರರು ಯಾರೆಂದರೆ...

1 / 5
ಜೋಶ್ ಇಂಗ್ಲಿಸ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಇನ್ನೂ ಕೂಡ ಭಾರತಕ್ಕೆ ಆಗಮಿಸಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಆಸ್ಟ್ರೇಲಿಯಾದಲ್ಲಿದ್ದು, ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಎಲ್​​ಎಸ್​ಜಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಈವರೆಗೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್​​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

3 / 5
ಜೋಶ್ ಹೇಝಲ್​ವುಡ್: ಆರ್​ಸಿಬಿ ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅಷ್ಟೇ ಅಲ್ಲದೆ ಮಂಗಳವಾರ ನಡೆದ ಆರ್​ಸಿಬಿ ತಂಡದ ಅಭ್ಯಾಸಕ್ಕೂ ಗೈರಾಗಿದ್ದರು. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯಕ್ಕೂ ಹೇಝಲ್​ವುಡ್ ಅಲಭ್ಯರಾಗಲಿದ್ದಾರೆ.

4 / 5
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್

ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್

ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ