ಇನ್ನು ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಎರಡು ಐಸಿಸಿ ಏಕದಿನ ಟೂರ್ನಿಗಳನ್ನು ಆಡಿದೆ. 2017 ರಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಟೀಮ್ ಇಂಡಿಯಾ ಸೋತರೆ, 2019 ರಲ್ಲಿ ಸೆಮಿಫೈನಲ್ನಲ್ಲಿ ಪರಾಜಯಗೊಂಡಿತು. ಇದಾಗ್ಯೂ ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ ಐವರು ಬ್ಯಾಟರ್ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರೆಂದರೆ...