AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಓವರ್, 5 ಮೇಡನ್, 5 ವಿಕೆಟ್​: ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ಗ್ರೀವ್ಸ್

West Indies vs Pakistan, 1st Test: ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಪ್ರಥಮ ಇನಿಂಗ್ಸ್​ನಲ್ಲಿ 311 ರನ್​ ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ ತಂಡ 282 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಪಂದ್ಯದಲ್ಲಿ 11 ಓವರ್​ ಎಸೆದ ವಿಂಡೀಸ್ ವೇಗಿ ಜಸ್ಟಿನ್ ಗ್ರೀವ್ಸ್ ಕೇವಲ 27 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಈ ಐದು ವಿಕೆಟ್ ಪಡೆದಿರುವುದು ಸತತ ಮೇಡನ್ ಓವರ್​ಗಳ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jul 28, 2026 | 8:36 AM

Share
ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದು ವೆಸ್ಟ್ ಇಂಡೀಸ್ ವೇಗಿ ಜಸ್ಟಿನ್ ಗ್ರೀವ್ಸ್​. ಅದು ಕೂಡ 5 ಓವರ್​ಗಳಲ್ಲಿ 5 ಮೇಡನ್ ಎಸೆದು 5 ವಿಕೆಟ್​ ಕಬಳಿಸುವ ಮೂಲಕ ಎಂಬುದು ವಿಶೇಷ. (PC: Getty Images)

1 / 6
ಟ್ರಿನಿಡಾಡ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 64ನೇ ಓವರ್​ ಎಸೆದ ಜಸ್ಟಿನ್ ಗ್ರೀವ್ಸ್ ಯಾವುದೇ ರನ್ ನೀಡದೇ ಶಾನ್ ಮಸೂದ್ ಅವರ ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 66ನೇ ಎಸೆತದ ಎಸೆದ ಗ್ರೀವ್ಸ್ ಮೇಡನ್ ಓವರ್​ ಜೊತೆ್ಗೆ​, ಪಾಕ್ ಆಲ್​ರೌಂಡರ್ ಅಮೀರ್ ಜಮಾಲ್ ಅವರ ವಿಕೆಟ್ ಉಡಾಯಿಸಿದರು. (PC: Getty Images)

2 / 6
ಆ ಬಳಿಕ 68ನೇ ಓವರ್​ನಲ್ಲಿ ಒಂದೇ ಒಂದು ರನ್ ಬಿಟ್ಟು ಕೊಡದೇ ಉಸ್ಮಾನ್ ಅಲಿ ಅವರ ವಿಕೆಟ್ ಪಡೆದರು. 70ನೇ ಓವರ್​ ಅನ್ನು ಕೂಡ ಮೇಡನ್ ಮಾಡಿದ ಗ್ರೀವ್ಸ್​ ಮೊಹಮ್ಮದ್ ರಿಝ್ವಾನ್ ಅವರ ವಿಕೆಟ್ ಕಬಳಿಸಿದರು. 72ನೇ ಓವರ್​ನಲ್ಲೂ ಒಂದೇ ಒಂದು ರನ್ ನೀಡದೇ ಮೊಹಮ್ಮದ್ ಅಬ್ಬಾಸ್ ಅವರ ವಿಕೆಟ್ ಪಡೆದರು. (PC: Getty Images)

3 / 6
ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಸತತ 5 ಓವರ್​ಗಳನ್ನು ಮೇಡನ್ ಮಾಡಿ 5 ವಿಕೆಟ್ ಕಬಳಿಸಿದ ವಿಶ್ವದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಹಾಗೆಯೇ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಕೂಡ ಅಳಿಸಿ ಹಾಕಿದರು. (PC: Getty Images)

4 / 6
2016 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಸತತ ಓವರ್​ಗಳನ್ನು ಮೇಡನ್ ಮಾಡಿ ಸ್ಟುವರ್ಟ್ ಬ್ರಾಡ್ 4 ವಿಕೆಟ್ ಪಡೆದಿದ್ದರು. ಈ ಮೂಲಕ ಸತತ ಮೇಡನ್ ಜೊತೆ 4 ವಿಕೆಟ್ ಕಬಳಿಸಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದರು. (PC: Getty Images)

5 / 6
ಇದೀಗ ವೆಸ್ಟ್ ಇಂಡೀಸ್ ವೇಗಿ ಜಸ್ಟಿನ್ ಗ್ರೀವ್ಸ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ 149 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಸತತ 5 ಓವರ್​ಗಳನ್ನು ಮೇಡನ್ ಮಾಡಿ, 5 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)

6 / 6
Follow Us
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ

ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ

ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್

ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ

ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು

ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ