AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಟೀಮ್ ಇಂಡಿಯಾದಿಂದ ಹೊರಬಿದ್ದ ಐವರು ಆಟಗಾರರು

Champions Trophy 2025: ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ಭಾರತ ತಂಡವನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ಕಳೆದ ಬಾರಿಯ ಏಕದಿನ ವಿಶ್ವಕಪ್ ಆಡಿದ 5 ಆಟಗಾರರಿಗೆ ಸ್ಥಾನ ಸಿಕ್ಕಿಲ್ಲ ಎಂಬುದು ವಿಶೇಷ. ಅಂದರೆ 2023ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ಐವರು ಸ್ಟಾರ್ ಆಟಗಾರರು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಬಿದ್ದಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 19, 2025 | 7:53 AM

Share
Champions Trophy 2025: ಚಾಂಪಿಯನ್ಸ್ ಟ್ರೋಫಿಗಾಗಿ 15 ಸದಸ್ಯರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಮುನ್ನಡೆಸಲಿರುವ ಈ ತಂಡಕ್ಕೆ ಐವರು ಆಟಗಾರರು ಎಂಟ್ರಿ ಕೊಟ್ಟರೆ, ಐದು ಪ್ಲೇಯರ್ಸ್ ಭಾರತ ತಂಡದಿಂದ ಹೊರಬಿದ್ದಿದ್ದಾರೆ.

1 / 10
ಅಂದರೆ ಕಳೆದ ಬಾರಿಯ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಐವರು ಆಟಗಾರರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗೆ ಒಂದೇ ವರ್ಷದಲ್ಲಿ ಐಸಿಸಿ ಟೂರ್ನಿಯಿಂದ ಹೊರಬಿದ್ದಿರುವ ಟೀಮ್ ಇಂಡಿಯಾ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 10
ರವಿಚಂದ್ರನ್ ಅಶ್ವಿನ್: 2023 ರ ಏಕದಿನ ವಿಶ್ವಕಪ್​ನಲ್ಲಿ ರವಿಚಂದ್ರನ್ ಅಶ್ವಿನ್ ಒಂದು ಪಂದ್ಯವಾಡಿದ್ದರು. ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಏಕೈಕ ವಿಕೆಟ್ ಕಬಳಿಸಿದ್ದರು. ಇದೀಗ ನಿವೃತ್ತರಾಗಿರುವ ಅವರನ್ನು ಈ ಬಾರಿಯ ಚಾಂಪಿಯನ್ಸ್​ ಟ್ರೋಫಿಗೆ ಪರಿಗಣಿಸಲಾಗಿಲ್ಲ.

3 / 10
ಶಾರ್ದೂಲ್ ಠಾಕೂರ್: 2023ರ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಲ್​ರೌಂಡರ್ ಆಗಿ ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದರು. ಒಟ್ಟು 3 ಪಂದ್ಯಗಳನ್ನಾಡಿದ್ದ ಶಾರ್ದೂಲ್ 3 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಕಳಪೆ ಫಾರ್ಮ್​ನಲ್ಲಿರುವ ಶಾರ್ದೂಲ್ ಅವರನ್ನು ಸಹ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗಿಲ್ಲ.

4 / 10
ಸೂರ್ಯಕುಮಾರ್ ಯಾದವ್: ಕಳೆದ ಏಕದಿನ ವಿಶ್ವಕಪ್​ನಲ್ಲಿ ಸೂರ್ಯಕುಮಾರ್ ಯಾದವ್ 7 ಇನಿಂಗ್ಸ್ ಆಡಿದ್ದರು. ಈ ಏಳು ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 106 ರನ್​ಗಳು ಮಾತ್ರ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಸೂರ್ಯನನ್ನು ಕೈ ಬಿಡಲಾಗಿದೆ.

5 / 10
ಇಶಾನ್ ಕಿಶನ್: 2023 ರ ಏಕದಿನ ವಿಶ್ವಕಪ್​ ತಂಡದಲ್ಲಿ ಇಶಾನ್ ಕಿಶನ್ ಎರಡನೇ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದಿದ್ದರು. ಇದಾಗ್ಯೂ ಯುವ ದಾಂಡಿಗನ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಈ ಬಾರಿಯ ಟೂರ್ನಿಗೆ ಕಿಶನ್ ಅವರನ್ನ ಆಯ್ಕೆಗೆ ಪರಿಗಣಿಸಲಾಗಿಲ್ಲ.

6 / 10
ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 11 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ14 ವಿಕೆಟ್​ಗಳನ್ನು ಪಡೆದಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ ಮೂರನೇ ವೇಗಿಯಾಗಿ ಸಿರಾಜ್ ಅವರನ್ನು ಪರಿಗಣಿಸಲಾಗಿಲ್ಲ.

7 / 10
ಈ ಐವರ ಸ್ಥಾನದಲ್ಲಿ ಭಾರತ ತಂಡಕ್ಕೆ ಆಯ್ಕೆಯಾದ ಆಟಗಾರರು: ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್, ರಿಷಭ್ ಪಂತ್, ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್.

8 / 10
2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

9 / 10
2023ರ ಏಕದಿನ ವಿಶ್ವಕಪ್​ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

10 / 10
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್