AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Final: 5 ಆಟಗಾರರಿಗೆ ಬ್ಯಾಕ್ ಟು ಬ್ಯಾಕ್ ಫೈನಲ್

IPL 2025 Final RCB vs PBKS: ಈ ಬಾರಿಯ ಐಪಿಎಲ್​ನ ಫೈನಲ್​ನಲ್ಲಿ ಕಣಕ್ಕಿಳಿಯುತ್ತಿರುವುದು ಈವರೆಗೆ ಟ್ರೋಫಿ ಗೆಲ್ಲದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಲಿದೆ. ಈ ಚಾಂಪಿಯನ್ ಪಟ್ಟ ಆರ್​ಸಿಬಿ ಪಾಲಾಗಲಿದೆಯಾ ಅಥವಾ ಪಂಜಾಬ್ ಕಿಂಗ್ಸ್ ಮುಡಿಗೇರಲಿದೆಯಾ ಕಾದು ನೋಡಬೇಕಿದೆ.

ಝಾಹಿರ್ ಯೂಸುಫ್
|

Updated on: Jun 03, 2025 | 12:31 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಐಪಿಎಲ್ 2025ರ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಕಣಕ್ಕಿಳಿಯಲಿವೆ. ವಿಶೇಷ ಎಂದರೆ ಕಳೆದ ಬಾರಿಯ ಐಪಿಎಲ್​ ಫೈನಲ್ ತಂಡದ ಭಾಗವಾಗಿದ್ದ 5 ಆಟಗಾರರು ಈ ಬಾರಿಯ ಐಪಿಎಲ್​ ಫೈನಲ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅವರೆಂದರೆ...

1 / 6
ಭುವನೇಶ್ವರ್ ಕುಮಾರ್: ಐಪಿಎಲ್ 2024 ರ ಫೈನಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಎಸ್​ಆರ್​ಹೆಚ್ ಪರ ಭುವನೇಶ್ವಕರ್ ಕುಮಾರ್ ಕಣಕ್ಕಿಳಿದಿದ್ದರು. ಇದೀಗ ಆರ್​ಸಿಬಿ ಪರ ಫೈನಲ್ ಆಡಲು ಭುವಿ ಸಜ್ಜಾಗಿದ್ದಾರೆ.

2 / 6
ಮಯಾಂಕ್ ಅಗರ್ವಾಲ್​: ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದ ಮಯಾಂಕ್​ ಅಗರ್ವಾಲ್​ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದಾರೆ. ಅದರಂತೆ ಈ ಬಾರಿ ಮಯಾಂಕ್ ಅಗರ್ವಾಲ್ ಆರ್​ಸಿಬಿ ಪರ ಫೈನಲ್ ಪಂದ್ಯವಾಡಲಿದ್ದಾರೆ.

3 / 6
ಸುಯಶ್ ಶರ್ಮಾ: ಐಪಿಎಲ್ 2024 ರ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸುಯಶ್ ಶರ್ಮಾ ಕೂಡ ಇದ್ದರು. ಆದರೆ ಈ ಬಾರಿ ಸುಯಶ್ ಆರ್​ಸಿಬಿ ಪರ ಪ್ರಮುಖ ಸ್ಪಿನ್ನರ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸುಯಶ್ ಕೂಡ ಕಣಕ್ಕಿಳಿಯಲಿದ್ದಾರೆ.

4 / 6
ಫಿಲ್ ಸಾಲ್ಟ್: ಐಪಿಎಲ್ 2024ರಲ್ಲಿ ಫಿಲ್ ಸಾಲ್ಟ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದರು. ಈ ಬಾರಿ ಆರ್​ಸಿಬಿಗೆ ಬಂದಿರುವ ಸಾಲ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫೈನಲ್​ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅದರಂತೆ ಇಂದು ನಡೆಯಲಿರುವ ಫೈನಲ್ ಫೈಟ್​ನಲ್ಲಿ ಸಾಲ್ಟ್ ಕೂಡ ಕಣಕ್ಕಿಳಿಯಲಿದ್ದಾರೆ.

5 / 6
ಶ್ರೇಯಸ್ ಅಯ್ಯರ್: ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದು ಶ್ರೇಯಸ್ ಅಯ್ಯರ್. ಇದೀಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿರುವ ಅಯ್ಯರ್ ಮತ್ತೊಮ್ಮೆ ಫೈನಲ್ ಆಡಲು ಸಜ್ಜಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡಕ್ಕೂ ಚಾಂಪಿಯನ್ ಪಟ್ಟ ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ