1- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್): ನ್ಯೂಜಿಲೆಂಡ್ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ 112 ಪಂದ್ಯಗಳಿಂದ 3299 ರನ್ ಗಳಿಸಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಹಿಂದೆ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಎಸ್ಆರ್ಹೆಚ್ ಪರ 13 ಪಂದ್ಯಗಳನ್ನು ಆಡಿದ್ದರು.