AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 500 ವಿಕೆಟ್ ಪಡೆದ ಬೌಲರ್​ಗಳ ಪಟ್ಟಿ ಇಲ್ಲಿದೆ

Test Cricket Records: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 500 ವಿಕೆಟ್​ಗಳನ್ನು ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿಯಲ್ಲೂ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಟೆಸ್ಟ್​ನಲ್ಲಿ ಅತೀ ವೇಗವಾಗಿ ಐನೂರು ವಿಕೆಟ್​ ಕಬಳಿಸಿದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Dec 18, 2023 | 11:00 AM

Share
ಪರ್ತ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ (Nathan Lyon) 5 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಐದು ವಿಕೆಟ್​ಗಳೊಂದಿಗೆ ಲಿಯಾನ್ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ.

1 / 7
ಅಷ್ಟೇ ಅಲ್ಲದೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 500 ವಿಕೆಟ್​ಗಳನ್ನು ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿಯಲ್ಲೂ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಟೆಸ್ಟ್​ನಲ್ಲಿ ಅತೀ ವೇಗವಾಗಿ ಐನೂರು ವಿಕೆಟ್​ ಕಬಳಿಸಿದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
5- ನಾಥನ್ ಲಿಯಾನ್: ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನಾಥನ್ ಲಿಯಾನ್ 123 ಟೆಸ್ಟ್ ಪಂದ್ಯಗಳಲ್ಲಿ 230 ಇನಿಂಗ್ಸ್ ಆಡಿದ್ದಾರೆ. ಈ  ಮೂಲಕ ಒಟ್ಟು 501 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

3 / 7
5- ಗ್ಲೆನ್ ಮೆಕ್​ಗ್ರಾಥ್: ಆಸ್ಟ್ರೇಲಿಯಾ ಪರ 124 ಟೆಸ್ಟ್ ಪಂದ್ಯಗಳನ್ನಾಡಿರುವ ಗ್ಲೆನ್ ಮೆಕ್​ಗ್ರಾಥ್ 214 ಇನಿಂಗ್ಸ್​ಗಳ ಮೂಲಕ 500 ವಿಕೆಟ್​ಗಳ ಸಾಧನೆ ಮಾಡಿದ್ದರು.

4 / 7
4- ಶೇನ್ ವಾರ್ನ್: ಆಸ್ಟ್ರೇಲಿಯಾದ ಸ್ಪಿನ್ ಲೆಜೆಂಡ್ ಶೇನ್ ವಾರ್ನ್ 108 ಟೆಸ್ಟ್​ ಪಂದ್ಯಗಳಲ್ಲಿ 201 ಇನಿಂಗ್ಸ್​ ಆಡಿ 500 ವಿಕೆಟ್​ಗಳ ದಾಖಲೆ ಬರೆದಿದ್ದರು.

5 / 7
3- ಅನಿಲ್ ಕುಂಬ್ಳೆ: ಟೆಸ್ಟ್ ಕ್ರಿಕೆಟ್​ನಲ್ಲಿ 500+ ವಿಕೆಟ್ ಪಡೆದ ಟೀಮ್ ಇಂಡಿಯಾದ ಮೊದಲ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಕುಂಬ್ಳೆ 189 ಟೆಸ್ಟ್​ ಇನಿಂಗ್ಸ್​ ಮೂಲಕ 500 ವಿಕೆಟ್​ಗಳ ಸಾಧನೆ ಮಾಡಿದ್ದರು.

6 / 7
1- ಮುತ್ತಯ್ಯ ಮುರಳೀಧರನ್: ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಮುರಳೀಧರನ್ ಕೇವಲ 144 ಇನಿಂಗ್ಸ್​ಗಳ ಮೂಲಕ 500 ವಿಕೆಟ್​ಗಳನ್ನು ಪೂರೈಸಿದ್ದರು.

7 / 7
Follow Us
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು

ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್

ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?

ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ
ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ

ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್