Cricket: ಒಂದೇ ದಿನ 8 ಆಟಗಾರರು ಪಾದಾರ್ಪಣೆ..!

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ರಜತ್ ಪಾಟಿದಾರ್ ಪಾದಾರ್ಪಣೆ ಮಾಡಿದ್ದಾರೆ. ಪಾಟಿದಾರ್ ಅಲ್ಲದೆ ಶುಕ್ರವಾರ 7 ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯಗಳನ್ನಾಡಿದ್ದಾರೆ. ಆ ಆಟಗಾರರು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Feb 03, 2024 | 11:28 AM

ಫೆಬ್ರವರಿ 2 ರಂದು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಒಟ್ಟು 8 ಆಟಗಾರರು ಪಾದಾರ್ಪಣೆ ಮಾಡಿದ್ದಾರೆ. ಇವರಲ್ಲಿ 6 ಆಟಗಾರರು ಚೊಚ್ಚಲ ಬಾರಿಗೆ ಟೆಸ್ಟ್​ ಪಂದ್ಯದಲ್ಲಿ ಕಾಣಿಸಿಕೊಂಡರೆ, ಮತ್ತಿಬ್ಬರು ಆಟಗಾರರು ಏಕದಿನ ಪಂದ್ಯದಲ್ಲಿ ಕಣಕ್ಕಿಳಿದರು. ಹೀಗೆ ಒಂದೇ ದಿನ ಪಾದಾರ್ಪಣೆ ಮಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 9
1- ಶೊಯೆಬ್ ಬಶೀರ್: ಟೀಮ್ ಇಂಡಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಸ್ಪಿನ್ನರ್ ಶೊಯೆಬ್ ಬಶೀರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಕಬಳಿಸಿ ಶೊಯೆಬ್ ವಿಕೆಟ್ ಖಾತೆಯನ್ನು ತೆರೆದಿದ್ದಾರೆ.

2 / 9
2- ಕ್ಸೇವಿಯರ್ ಬಾರ್ಟ್ಲೆಟ್: ಆಸ್ಟ್ರೇಲಿಯಾ ತಂಡದ ಯುವ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ತಮ್ಮ ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

3 / 9
3- ಲ್ಯಾನ್ಸ್ ಮೋರಿಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಆಸ್ಟ್ರೇಲಿಯಾ ವೇಗಿ ಲ್ಯಾನ್ಸ್ ಮೋರಿಸ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಈ ಪಂದ್ಯದಲ್ಲಿ 10 ಓವರ್​ಗಳನ್ನು ಎಸೆದರೂ ಲ್ಯಾನ್ಸ್​ಗೆ ವಿಕೆಟ್ ಖಾತೆ ತೆರೆಯುವ ಅದೃಷ್ಟ ದೊರಕಲಿಲ್ಲ.

4 / 9
4- ಝಿಯಾ ಉರ್ ರೆಹಮಾನ್ ಅಕ್ಬರ್: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ 26 ವರ್ಷದ ಅಫ್ಘಾನಿಸ್ತಾನ್ ಬೌಲರ್ ಝಿಯಾ ಉರ್ ರೆಹಮಾನ್ ಅಕ್ಬರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

5 / 9
5- ನವೀದ್ ಝದ್ರಾನ್: 18 ವರ್ಷದ ಅಫ್ಘಾನಿಸ್ತಾನ್ ಬೌಲರ್ ನವೀದ್ ಝದ್ರಾನ್ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ​ಪಾದಾರ್ಪಣೆ ಮಾಡಿದ್ದಾರೆ.

6 / 9
6- ಮೊಹಮ್ಮದ್ ಸಲೀಮ್: ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕವೇ 21 ವರ್ಷದ ಅಫ್ಘಾನಿಸ್ತಾನ್ ಬೌಲರ್ ಮೊಹಮ್ಮದ್ ಸಲೀಮ್ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ.

7 / 9
7- ನೂರ್ ಅಲಿ ಝದ್ರಾನ್: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 35 ವರ್ಷದ ನೂರ್ ಅಲಿ ಝದ್ರಾನ್ ಅಫ್ಘಾನಿಸ್ತಾನ್ ಪರ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

8 / 9
8- ರಜತ್ ಪಾಟಿದಾರ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ರಜತ್ ಪಾಟಿದಾರ್ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಪಾಟಿದಾರ್ 32 ರನ್ ಬಾರಿಸಿದ್ದಾರೆ.

9 / 9
Follow us
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ