- Kannada News Photo gallery Cricket photos A list of top Indian sportsperson who became Lok Sabha or Rajya Sabha MP
ಹರ್ಭಜನ್ ರಾಜ್ಯಸಭೆಗೆ? ಕರ್ಣಿ ಸಿಂಗ್‌ರಿಂದ ಹಿಡಿದು ಗಂಭೀರ್‌ವರೆಗೆ; ಕ್ರೀಡೆಯಲ್ಲಿ ಮಿಂಚಿ ಸಂಸದರಾದ ಕ್ರೀಡಾಪಟುಗಳಿವರು
ವಿಶೇಷವಾಗಿ ಕ್ರಿಕೆಟಿಗರಿಗೆ ಭಾರತೀಯ ಕ್ರೀಡಾ ಜಗತ್ತಿನಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕಿವೆ. ಆದರೆ ಅವರಲ್ಲಿ ಕೆಲವರು ಮಾತ್ರ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಾಗಿದ್ದಾರೆ ಮತ್ತು ಇನ್ನೂ ಇದ್ದಾರೆ.
Updated on:Mar 18, 2022 | 5:31 PM
Share


1952 ರಿಂದ 1977 ರವರೆಗೆ ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ಡಾ. ಕರ್ಣಿ ಸಿಂಗ್ ಅವರು ಈ ಪಟ್ಟಿಯಲ್ಲಿ ಮೊದಲ ಹೆಸರಾಗಿದ್ದಾರೆ. ಬಿಕಾನೇರ್‌ನ ಮಹಾರಾಜರಾಗಿದ್ದ ಕರ್ಣಿ ಸಿಂಗ್ ಅವರು ಅತ್ಯುತ್ತಮ ಶೂಟರ್ ಆಗಿದ್ದರು ಮತ್ತು ಭಾರತದಲ್ಲಿ ಈ ಆಟವನ್ನು ಜನಪ್ರಿಯಗೊಳಿಸುವಲ್ಲಿ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಅವರು ಒಲಿಂಪಿಕ್ಸ್‌ನಿಂದ ಏಷ್ಯನ್ ಕ್ರೀಡಾಕೂಟದವರೆಗೆ ಭಾರತವನ್ನು ಪ್ರತಿನಿಧಿಸಿದರು.








Published On - 5:30 pm, Fri, 18 March 22
ಬಿಗ್ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
ಡಿಜಿಪಿ ರಾಮಚಂದ್ರ ರಾವ್ ಅಮಾನತು
VIDEO: ಪಾಕ್ ಆಟಗಾರನ ಕ್ಯಾಚ್ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
