Aakash Chopra: RCB ತಂಡದ ಈ ಮಾಜಿ ಆಟಗಾರನಿಗೆ ಮೆಗಾ ಹರಾಜಿನಲ್ಲಿ ಭರ್ಜರಿ ಮೊತ್ತ ಸಿಗಲಿದೆ..!

IPL 2022 Mega Auction: ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್

Updated on: Dec 18, 2021 | 8:56 PM

ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5
ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

2 / 5
ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

3 / 5
ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

4 / 5
ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

5 / 5
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ