AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022 Rcb: ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ.

TV9 Web
| Edited By: |

Updated on: Dec 07, 2021 | 8:39 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

1 / 5
 ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 5
ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 5
ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

4 / 5
ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ