IPL 2022: ಹೊಸ ಫ್ರಾಂಚೈಸಿಗಳು ಖರೀದಿಸುವ 6 ಆಟಗಾರರನ್ನು ಹೆಸರಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ
IPL 2022 Lucknow and Ahmedabad: ಡಿಸೆಂಬರ್ 25 ರೊಳಗೆ ಎರಡು ಫ್ರಾಂಚೈಸಿಗಳು ತಲಾ ಮೂವರು ಆಟಗಾರರ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಆ ಬಳಿಕವಷ್ಟೇ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹೊಸ ಫ್ರಾಂಚೈಸಿಗಳು ಸ್ಟಾರ್ ಆಟಗಾರರನ್ನು ಸೆಳೆಯುವ ಪ್ರಯತ್ನದಲ್ಲಿದೆ.