ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್ಮ್ಯಾನ್ ಟಿ20 ಕ್ರಿಕೆಟ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಆರೋನ್ ಫಿಂಚ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ನೋಡೋಣ...