AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aaron Finch: ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ಆರೋನ್ ಫಿಂಚ್

Aaron Finch: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ಈಗಲೂ ಫಿಂಚ್ ಹೆಸರಿನಲ್ಲಿದೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಗರಿಷ್ಠ ರನ್​ ಬಾರಿಸಿದ ಆಟಗಾರರು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Feb 07, 2023 | 10:59 PM

Share
ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಆರೋನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ಹಿಂದೆಯೇ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಿಂದ ನಿವೃತ್ತರಾಗಿದ್ದ ಅವರು ಟಿ20 ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 7
2024ರ ಟಿ20 ವಿಶ್ವಕಪ್​ವರೆಗೆ ನಾನು ಆಸ್ಟ್ರೇಲಿಯಾ ಪರ ಆಡುವುದು ಅನುಮಾನ. ಹೀಗಾಗಿ ಇದು ನಿವೃತ್ತಿ ಹೊಂದಲು ಸರಿಯಾದ ಸಮಯ ಅನಿಸಿತು. ಹಾಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ ಬದುಕಿಗೆ ವಿದಾಯ ಹೇಳುತ್ತಿರುವುದಾಗಿ ಫಿಚ್ ತಿಳಿಸಿದ್ದಾರೆ.

2 / 7
ವಿಶೇಷ ಎಂದರೆ 12 ವರ್ಷಗಳ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ ಆರೋನ್ ಫಿಂಚ್ ವಿಶ್ವ ದಾಖಲೆಯೊಂದಿಗೆ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ಈಗಲೂ ಫಿಂಚ್ ಹೆಸರಿನಲ್ಲಿದೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಗರಿಷ್ಠ ರನ್​ ಬಾರಿಸಿದ ಆಟಗಾರರು ಯಾರೆಲ್ಲಾ ನೋಡೋಣ...

3 / 7
1- ಆರೋನ್ ಫಿಂಚ್: 2018 ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಆರೋನ್ ಫಿಂಚ್ 10 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ನೊಂದಿಗೆ ಕೇವಲ 76 ಎಸೆತಗಳಲ್ಲಿ 172 ರನ್​ ಬಾರಿಸಿದ್ದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್ ಆಗಿದೆ. ಇದು ಈಗಲೂ ವಿಶ್ವ ದಾಖಲೆಯಾಗಿ ಉಳಿದಿರುವುದು ವಿಶೇಷ.

4 / 7
2- ಹಝ್ರತುಲ್ಲಾ ಝಝೈ: ಅಫ್ಘಾನಿಸ್ತಾನದ ಆರಂಭಿಕ ಆಟಗಾರ 2019 ರಲ್ಲಿ ಐರ್ಲೆಂಡ್ ವಿರುದ್ಧ 62 ಎಸೆತಗಳಲ್ಲಿ ಅಜೇಯ 162 ರನ್ ಬಾರಿಸಿದ್ದರು. ಇದು ಟಿ20 ಕ್ರಿಕೆಟ್​ನ 2ನೇ ಗರಿಷ್ಠ ಸ್ಕೋರ್ ಆಗಿದೆ.

5 / 7
3- ಆರೋನ್ ಫಿಂಚ್: ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೂ ಆರೋನ್ ಫಿಂಚ್ ಇರುವುದು ವಿಶೇಷ. 2013 ರಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 63 ಎಸೆತಗಳಲ್ಲಿ 156 ರನ್​ ಬಾರಿಸಿ ಅಬ್ಬರಿಸಿದ್ದರು.

6 / 7
4- ಗ್ಲೆನ್ ಮ್ಯಾಕ್ಸ್​ವೆಲ್: ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್​ ಗ್ಲೆನ್ ಮ್ಯಾಕ್ಸ್​ವೆಲ್ 2016 ರಲ್ಲಿ ಶ್ರೀಲಂಕಾ ವಿರುದ್ಧ ಕೇವಲ 65 ಎಸೆತಗಳಲ್ಲಿ ಅಜೇಯ 145 ರನ್ ಬಾರಿಸಿ ಮಿಂಚಿದ್ದರು.

7 / 7
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ