AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abdullah Shafique: ಡಕ್​..ಡಕ್..ಡಕ್​..ಡಕ್…ಸೊನ್ನೆ ಸುತ್ತಿ ದಾಖಲೆ ಬರೆದ ಪಾಕ್ ಕ್ರಿಕೆಟಿಗ

Abdullah Shafique: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಶಾರ್ಜಾದಲ್ಲಿ ನಡೆದ ಅಫ್ಘಾನ್ ವಿರುದ್ಧದ 2 ಪಂದ್ಯಗಳಲ್ಲೂ ಅಬ್ದುಲ್ಲಾ ಶಫೀಕ್ ಸೊನ್ನೆ ಸುತ್ತಿದ್ದಾರೆ.

TV9 Web
| Edited By: |

Updated on:Mar 27, 2023 | 3:58 PM

Share
ಹ್ಯಾಟ್ರಿಕ್ ಗೋಲ್ಡನ್ ಡಕ್ ಮೂಲಕ ಸೂರ್ಯಕುಮಾರ್ ಯಾದವ್ ದಾಖಲೆ ಬರೆದ ಬೆನ್ನಲ್ಲೇ, ಪಾಕಿಸ್ತಾನದ ಬ್ಯಾಟರ್​ ಅಬ್ದುಲ್ಲಾ ಶಫೀಕ್ ಸತತ ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
2020 ರಲ್ಲಿ ಪಾಕ್​ ತಂಡದಲ್ಲಿ ಸ್ಥಾನ ಪಡೆದಿದ್ದ ಅಬ್ದುಲ್ಲಾ ಶಫೀಕ್ ಚೊಚ್ಚಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 41 ರನ್ ಬಾರಿಸಿ ಮಿಂಚಿದ್ದರು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು. ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಡಕ್​ ಔಟ್ ಆಗಿದ್ದರು. ಆ ಬಳಿಕ ಶಫೀಕ್​ ರನ್ನು ತಂಡದಿಂದ ಕೈ ಬಿಡಲಾಗಿತ್ತು.

2 / 6
ಅನಂತರ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಶಾರ್ಜಾದಲ್ಲಿ ನಡೆದ ಅಫ್ಘಾನ್ ವಿರುದ್ಧದ 2 ಪಂದ್ಯಗಳಲ್ಲೂ ಅಬ್ದುಲ್ಲಾ ಶಫೀಕ್ ಸೊನ್ನೆ ಸುತ್ತಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಬ್ಯಾಕ್ ಟು ಬ್ಯಾಕ್ 4 ಬಾರಿ ಶೂನ್ಯಕ್ಕೆ ಔಟಾದ ಆಟಗಾರ ಎಂಬ ದಾಖಲೆ ಅಬ್ದುಲ್ಲಾ ಶಫೀಕ್ ಪಾಲಾಗಿದೆ.

3 / 6
ಇದಾಗ್ಯೂ ಅಬ್ದುಲ್ಲಾ ಶಫೀಕ್​ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿರುವ ಅನಗತ್ಯ ದಾಖಲೆಯಿಂದ ಪಾರಾಗಿದ್ದಾರೆ ಎನ್ನಬಹುದು. ಏಕೆಂದರೆ ಶಫೀಕ್ 4 ಬಾರಿ ಶೂನ್ಯಕ್ಕೆ ಔಟಾಗಿದ್ದರೂ ಗೋಲ್ಡನ್ ಡಕ್ ಆಗಿಲ್ಲ. ಅವರು ಅಫ್ಘಾನಿಸ್ತಾನ್ ವಿರುದ್ಧ ಮೊದಲ ಪಂದ್ಯದಲ್ಲಿ 2 ಎಸೆತಗಳನ್ನು ಎದುರಿಸಿದ್ದರು.

4 / 6
ಅಂದರೆ ಬ್ಯಾಟರ್​ರೊಬ್ಬರು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರೆ ಅದನ್ನು ಗೋಲ್ಡನ್ ಡಕ್ ಎಂದು ಪರಿಗಣಿಸಲಾಗುತ್ತದೆ. ಅದರಂತೆ ಕ್ರಿಕೆಟ್​ ಇತಿಹಾಸದಲ್ಲಿ ಹ್ಯಾಟ್ರಿಕ್ ಗೋಲ್ಡನ್ ಡಕ್​ಗೆ ಔಟಾದ ಹೀನಾಯ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದೆ.

5 / 6
ಇತ್ತ ಟಿ20 ಕ್ರಿಕೆಟ್​ನಲ್ಲಿ ಸತತ 4 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಅಬ್ದುಲ್ಲಾ ಶಫೀಕ್ ಇದೀಗ ಅನಗತ್ಯ ದಾಖಲೆಗಳ ಪುಟದಲ್ಲಿ ಹೊಸ ಅಧ್ಯಾಯ ಬರೆದಿರುವುದು ವಿಶೇಷ.

6 / 6

Published On - 3:58 pm, Mon, 27 March 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್

ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್

ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು

ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?