AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

IPL 2026 SHR vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 202 ರನ್​​ಗಳಿಸಿ ಸೋಲೊಪ್ಪಿಕೊಂಡಿದೆ. 

ಝಾಹಿರ್ ಯೂಸುಫ್
|

Updated on: May 07, 2026 | 7:31 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣವಾಗುತ್ತಿದೆ. ಈ ಬಾರಿ ದಾಖಲೆ ಬರೆದಿರುವುದು ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma). ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. (PC: IPL)

1 / 5
ಹೈದರಾಬಾದ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​​ಹೆಚ್​ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 35 ರನ್​ ಬಾರಿಸಿದ್ದರು. ಈ ಆಕ್ರಮಣಕಾರಿ ಆಟದೊಂದಿಗೆ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

2 / 5
ಅಂದರೆ ಐಪಿಎಲ್ ಇತಿಹಾಸದಲ್ಲಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 30+ ರನ್​​ ಗಳಿಸಿದ ಆರಂಭಿಕ ದಾಂಡಿಗ ಎಂಬ ದಾಖಲೆ ಇದೀಘ ಅಭಿಷೇಕ್ ಶರ್ಮಾ ಪಾಲಾಗಿದೆ. ಇದಕ್ಕೂ  ಮುನ್ನ ಈ ದಾಖಲೆ ಕೆಕೆಆರ್​, ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. (PC: IPL)

3 / 5
ಕ್ರಿಸ್ ಗೇಲ್ ತಮ್ಮ ಐಪಿಎಲ್ ಕೆರಿಯರ್​ನಲ್ಲಿ 200ರ ಸ್ಟ್ರೈಕ್​ ರೇಟ್​​ನಲ್ಲಿ 13 ಬಾರಿ 30 ಕ್ಕಿಂತ ಅಧಿಕ ರನ್ ಕಲೆಹಾಕಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200ರ ಸ್ಟ್ರೈಕ್​​​ ರೇಟ್​​ನಲ್ಲಿ 30+ ರನ್​ ಕಲೆಹಾಕಿದ ಓಪನರ್ ಎಂಬ ಭರ್ಜರಿ ದಾಖಲೆ ನಿರ್ಮಿಸಿದ್ದರು. (PC: IPL)

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 13 ಎಸೆತಗಳಲ್ಲಿ 35 ರನ್​ ಚಚ್ಚುವುದರೊಂದಿಗೆ ಅಭಿಷೇಕ್ ಶರ್ಮಾ 14ನೇ ಬಾರಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್​​ನಲ್ಲಿ 14 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 30+ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5
Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​

ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ

ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ

ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ

ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ

ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ

ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ

ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ