AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ… ವಿಶ್ವ ದಾಖಲೆ… ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ

Abhishek Sharma Records: ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 22, 2026 | 2:26 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದು ಅಭಿಷೇಕ್ ಪಾಲಾಗಿದೆ.

1 / 5
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 68 ಎಸೆತಗಳಲ್ಲಿ 10 ಫೋರ್ ಹಾಗೂ 10 ಸಿಕ್ಸರ್​ಗಳೊಂದಿಗೆ ಅಜೇಯ 135 ರನ್​ ಬಾರಿಸಿದರು.

2 / 5
ಈ 135 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಎರಡು ಬಾರಿ 130+ ಸ್ಕೋರ್​ ಗಳಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಯಾವುದೇ ಬ್ಯಾಟರ್ 2 ಬಾರಿ 130+ ರನ್​ಗಳ ವೈಯುಕ್ತಿಕ ಇನಿಂಗ್ಸ್ ಆಡಿಲ್ಲ. ಇದೀಗ ಅಭಿಷೇಕ್ ಶರ್ಮಾ 2 ಶತಕಗಳೊಂದಿಗೆ ಈ ಸಾಧನೆ ಮಾಡಿದ್ದಾರೆ.

3 / 5
ಇದಕ್ಕೂ ಮುನ್ನ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಅಭಿಷೇಕ್ ಶರ್ಮಾ 141 ರನ್​ಗಳ ಇನಿಂಗ್ಸ್ ಆಡಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 135 ರನ್​ ಸಿಡಿಸುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಎರಡು ಬಾರಿ 130 ಕ್ಕಿಂತ ಅಧಿಕ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು 130+ ಸ್ಕೋರ್​ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸಹ ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಭಿಷೇಕ್ ಈವರೆಗೆ ಟಿ20 ಕ್ರಿಕೆಟ್​​ನಲ್ಲಿ 4 ಬಾರಿ 130+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ (3 ಬಾರಿ) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ

ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?