AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ವಿಶ್ವ ದಾಖಲೆ… ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ!

Abhishek Sharma Records: ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 35 ಎಸೆತಗಳಲ್ಲಿ 84 ರನ್ ಸಿಡಿಸಿದ್ದ ಅಭಿಷೇಕ್ ಶರ್ಮಾ ಇದೀಗ ಮೂರನೇ ಟಿ20 ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ 68 ರನ್ ಚಚ್ಚಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 26, 2026 | 2:10 PM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ.

1 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್​ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಈ ಪಂದ್ಯದಲ್ಲಿ ಒಟ್ಟು 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಮೊದಲ 14 ಎಸೆತಗಳಲ್ಲಿ ಕ್ರಮವಾಗಿ 6,1,4,2,4,6,4,2,6,1,4,1,4,6,1,4,6,4,1,1 ರನ್ ಕಲೆಹಾಕಿದ್ದರು. ಈ ಮೂಲಕ ಕೇವಲ ಹದಿನಾಲ್ಕು ಬಾಲ್​ಗಳಲ್ಲಿ ಅರ್ಧಶತಕ ಪೂರೈಸಿ ದಾಖಲೆ ನಿರ್ಮಿಸಿದ್ದರು.

3 / 5
ಅರ್ಧಶತಕದ ಬಳಿಕ 6 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 1,4,6,4,1,1 ರನ್​ ಕಲೆಹಾಕಿದ್ದಾರೆ. ಈ ಮೂಲಕ 20 ಎಸೆತಗಳಲ್ಲಿ ಅಜೇಯ 68 ರನ್ ಸಿಡಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ಡಾಟ್ ಬಾಲ್ ಆಡದೇ ಗರಿಷ್ಠ ವೈಯುಕ್ತಿ ಸ್ಕೋರ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಅಭಿಷೇಕ್ ಶರ್ಮಾ ಪಾಲಾಯಿತು.

4 / 5
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 340 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಗಳಿಸಿದ್ದರು. ಈ ಮೂಲಕ 300 ಕ್ಕಿಂತ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಇನಿಂಗ್ಸ್​ 50+ ಸ್ಕೋರ್​ಗಳಿಸಿ ಅಜೇಯರಾಗಿ ಉಳಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಅಭಿಷೇಕ್ ಶರ್ಮಾ ಸ್ಥಾನ ಪಡೆದಿದ್ದಾರೆ. ಒಟ್ಟಿನಲ್ಲಿ ಟಿ20 ಕ್ರಿಕೆಟ್​ನಲ್ಲಿ ತನ್ನ ಆರ್ಭಟ ಮುಂದುವರೆಸಿರುವ ಅಭಿಷೇಕ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದು, ಮುಂಬರುವ ಟಿ20 ವಿಶ್ವಕಪ್​ನಲ್ಲೂ ಯುವ ದಾಂಡಿಗನ ಕಡೆಯಿಂದ ಭರ್ಜರಿ ರೆಕಾರ್ಡ್​ಗಳನ್ನು ನಿರೀಕ್ಷಿಸಬಹುದು.

5 / 5

Published On - 2:09 pm, Mon, 26 January 26

ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು

ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?

ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!

ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ

ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು

ಚುನಾವಣೆಗೆಂದು ಹಣ ಸಾಗಿಸುವಾಗ ನಡೀತಾ 400 ಕೋಟಿ ದರೋಡೆ?