KKR vs SRH Record Alert: ಅಪರೂಪದ ತ್ರಿಶತಕ ಪೂರೈಸಿದ ಅಭಿ‘ಸಿಕ್ಸರ್’ ಶರ್ಮಾ
Abhishek Sharma's IPL Comeback: ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಅಭಿಷೇಕ್ ಶರ್ಮಾ IPLನಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಲ್ಲಿ ಸ್ಫೋಟಕ 48 ರನ್ ಬಾರಿಸಿ ಮಿಂಚಿದರು. ಈ ಇನ್ನಿಂಗ್ಸ್‌ನೊಂದಿಗೆ ತಮ್ಮ ಟಿ20 ವೃತ್ತಿಜೀವನದಲ್ಲಿ 300 ಸಿಕ್ಸರ್‌ಗಳ ಮೈಲಿಗಲ್ಲು ದಾಟಿದರು. ರೋಹಿತ್ ಶರ್ಮಾ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. SRH ಪರ 100 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ.

1 / 6

2 / 6

3 / 6

4 / 6

5 / 6

6 / 6
Follow Us




