ಒಂದೇ ವರ್ಷದಲ್ಲಿ ಸಿಕ್ಸರ್‌ಗಳ ಶತಕ; ಹೊಸ ಇತಿಹಾಸ ಸೃಷ್ಟಿಸಿದ ಅಭಿಷೇಕ್ ಶರ್ಮಾ
Abhishek Sharma T20 sixes record: ಅಭಿಷೇಕ್ ಶರ್ಮಾ 2025 ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ 100ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್, ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಸೇರಿದಂತೆ ಕೇವಲ 36 ಇನ್ನಿಂಗ್ಸ್‌ಗಳಲ್ಲಿ 101 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಭಿಷೇಕ್ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




