AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

Abhishek Sharma T20 WC 2026 Comeback: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಫಾರ್ಮ್‌ನಿಂದ ಬಳಲಿದ್ದ ಅಭಿಷೇಕ್ ಶರ್ಮಾ, ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 50 ರನ್ ಗಳಿಸಿ ಅರ್ಧಶತಕ ಬಾರಿಸಿದರು. ಇದು ಅವರ ಮೊದಲ T20 ವಿಶ್ವಕಪ್ ಅರ್ಧಶತಕವಾಗಿದ್ದು, ಟೀಂ ಮ್ಯಾನೇಜ್‌ಮೆಂಟ್‌ಗೆ ದೊಡ್ಡ ಸಮಾಧಾನ ತಂದಿದೆ.

ಪೃಥ್ವಿಶಂಕರ
|

Updated on: Feb 26, 2026 | 8:07 PM

Share
2026 ರ ಟಿ20 ವಿಶ್ವಕಪ್​ನಲ್ಲಿ ಕಳಪೆ ಫಾರ್ಮ್​ನಿಂದ ನಲುಗಿ ಹೋಗಿದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಅಭಿಷೇಕ್ ಅರ್ಧಶತಕ ಬಾರಿಸಿದರು.

1 / 5
ಜಿಂಬಾಬ್ವೆ ವಿರುದ್ಧದ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 50 ರನ್ ಪೂರೈಸಿದ ಅಭಿಷೇಕ್ ಶರ್ಮಾ ಅವರ ಈ ಅರ್ಧಶತಕದಲ್ಲಿ 3ಬೌಂಡರಿ ಹಾಗೂ 4 ಸಿಕ್ಸರ್​ಗಳು ಸೇರಿವೆ. ವಾಸ್ತವವಾಗಿ ಟಿ20 ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾರ ಮೊದಲ ಅರ್ಧಶತಕ ಇದಾಗಿದೆ.

2 / 5
ಚೊಚ್ಚಲ ಟಿ20 ವಿಶ್ವಕಪ್ ಆಡುತ್ತಿರುವ ಅಭಿಷೇಕ್ ಶರ್ಮಾ, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದರು. ಅವರ ಬ್ಯಾಟ್​ನಿಂದ ನಿರಂತರವಾಗಿ ರನ್​ ಮಳೆ ಹರಿಯುತಿತ್ತು. ಆದರೆ ಟಿ20 ವಿಶ್ವಕಪ್ ಆರಂಭವಾದ ಬಳಿಕ ಅಭಿಷೇಕ್ ಅವರ ಬ್ಯಾಟ್ ಮೌನಕ್ಕೆ ಶರಣಾಯಿತು. ಇದರ ಪರಿಣಾಮವಾಗಿ ಲೀಗ್ ಹಂತದಲ್ಲಿ ಅಭಿಷೇಕ್​ ರನ್ ಖಾತೆ ಕೂಡ ತೆರೆಯಲಿಲ್ಲ.

3 / 5
2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸಲು ವಿಫಲರಾದರು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದ ಅಭಿಷೇಕ್, ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ, ನಾಲ್ಕು ಎಸೆತಗಳನ್ನು ಎದುರಿಸಿ ರನ್ ಗಳಿಸಲು ವಿಫಲರಾಗಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ನಿರಾಶೆ ಮೂಡಿಸಿದ್ದರು.

4 / 5
ಆದಾಗ್ಯೂ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಗೂ ರನ್ ಖಾತೆ ತರೆದಿದ್ದ ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿ 15 ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದರು. ಇದೀಗ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿರುವ ಅಭಿಷೇಕ್ ಫಾರ್ಮ್​ ಕಂಡುಕೊಂಡಿರುವುದು ಮ್ಯಾನೇಜ್​ಮೆಂಟ್​ಗೆ ಸಮಾಧಾನ ತಂದಿದೆ.

5 / 5
Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!

ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್

ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​

ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ