IND vs NED: ಸತತ ಮೂರನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ
Abhishek Sharma's T20 WC Nightmare: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಸತತ ಮೂರು ಪಂದ್ಯಗಳಲ್ಲಿ ಡಕ್ ಔಟ್ ಆಗಿ ಅನಗತ್ಯ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕಳಪೆ ಶಾಟ್ ಆಯ್ಕೆ ಇವರ ವೈಫಲ್ಯಕ್ಕೆ ಮುಖ್ಯ ಕಾರಣ. ಈ ಪ್ರದರ್ಶನ ತಂಡಕ್ಕೆ ದೊಡ್ಡ ತಲೆನೋವು ತಂದಿದೆ. ಇತ್ತೀಚಿನ 7 ಇನ್ನಿಂಗ್ಸ್‌ಗಳಲ್ಲಿ ಅವರು 5 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




