IND vs NZ: 18 ಎಸೆತಗಳಲ್ಲಿ ಅರ್ಧಶತಕ; ಫೈನಲ್‌ನಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
Abhishek Sharma's T20 WC Final Blitz: ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೌನ ಮುರಿದು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ನ್ಯೂಜಿಲೆಂಡ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕದ ದಾಖಲೆ ಸೃಷ್ಟಿಸಿದರು. ಸಂಜು ಸ್ಯಾಮ್ಸನ್ ಜೊತೆಗೂಡಿ ಪವರ್‌ಪ್ಲೇನಲ್ಲಿ ವಿಶ್ವ ದಾಖಲೆಯ ಜೊತೆಯಾಟವಾಡಿ, ಭಾರತದ ಗೆಲುವಿಗೆ ಭದ್ರ ಬುನಾದಿ ಹಾಕಿದರು. ಅವರ ಈ ಪ್ರದರ್ಶನ ಇಡೀ ಟೂರ್ನಿಯ ನಿರಾಸೆಗೆ ಪೂರ್ಣವಿರಾಮ ಇಟ್ಟಿತು.

1 / 5

2 / 5

3 / 5

4 / 5

5 / 5
Follow Us




