ICC T20I Rankings: ಸಹ ಆರಂಭಿಕನನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಅಭಿಷೇಕ್ ಶರ್ಮಾ
ICC T20I Rankings: ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಇತ್ತೀಚಿನ ಐಸಿಸಿ ಟಿ20 ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಟ್ರಾವಿಸ್ ಹೆಡ್ ಅವರನ್ನು ಹಿಂದಿಕ್ಕಿ 829 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಅದ್ಭುತ ಸ್ಟ್ರೈಕ್ ರೇಟ್ ಇದಕ್ಕೆ ಕಾರಣ. ಭಾರತದ ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಕ್ರಮವಾಗಿ ಮೂರನೇ ಮತ್ತು ಆರನೇ ಸ್ಥಾನದಲ್ಲಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




