AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಆಡುತ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 14, 2026 | 2:24 PM

Share
ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.15) ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (Abhishek sharma) ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ.

1 / 5
ಏಕೆಂದರೆ ಹೊಟ್ಟೆಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಇದಕ್ಕಾಗಿ ಭಾರತ ತಂಡವು ಕೊಲಂಬೊಗೆ ಬಂದಿಳಿದಿದೆ.

2 / 5
ಕೊಲಂಬೊಗೆ ಬಂದಿಳಿದಿರುವ ಭಾರತ ತಂಡದಲ್ಲಿ ಅಭಿಷೇಕ್ ಶರ್ಮಾ ಕೂಡ ಇದ್ದಾರೆ. ಅಂದರೆ ಅವರು ಬಹುತೇಕ ಚೇತರಿಸಿಕೊಂಡಿರುವುದು ಖಚಿತ. ಇದೇ ಕಾರಣದಿಂದಾಗಿ ಅವರು ದೆಹಲಿಯಿಂದ ಕೊಲಂಬೊಗೆ ಪ್ರಯಾಣಿಸಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

3 / 5
ಇನ್ನು ಅಭಿಷೇಕ್ ಶರ್ಮಾ ಕಣಕ್ಕಿಳಿದರೆ ಸಂಜು ಸ್ಯಾಮ್ಸನ್ ತಂಡದಿಂದ ಹೊರಗುಳಿಯಲಿದ್ದಾರೆ. ಏಕೆಂದರೆ ಅಭಿಷೇಕ್ ಅನುಪಸ್ಥಿತಿಯಲ್ಲಿ ಸ್ಯಾಮ್ಸನ್ ನಮೀಬಿಯ ವಿರುದ್ಧ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅಭಿಷೇಕ್ ಶರ್ಮಾ ಕೊಲಂಬೊಗೆ ಬಂದಿಳಿದಿರುವ ಕಾರಣ ಪಾಕ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

4 / 5
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

5 / 5
Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ

ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು

ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್

ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?

ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ

2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ

ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ