AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ಅಭಿಷೇಕ್

Abhishek Sharma's Zimbabwe T20 Failure: ಜಿಂಬಾಬ್ವೆ ಸರಣಿಯಲ್ಲಿ ಅಭಿಷೇಕ್ ಶರ್ಮಾ ಕಳಪೆ ಪ್ರದರ್ಶನ ನೀಡಿದ್ದಾರೆ. ಮೂರು ಇನ್ನಿಂಗ್ಸ್‌ಗಳಲ್ಲಿ ಕೇವಲ 11 ರನ್ ಗಳಿಸಿ, ಒಂದೇ ಬೌಲರ್‌ಗೆ ವಿಕೆಟ್ ಒಪ್ಪಿಸಿ ಅನಗತ್ಯ ದಾಖಲೆ ಬರೆದಿದ್ದಾರೆ. ದ್ವಿಪಕ್ಷೀಯ T20 ಸರಣಿಯಲ್ಲಿ ಭಾರತೀಯ ಆರಂಭಿಕ ಆಟಗಾರ ಗಳಿಸಿದ ಅತಿ ಕಡಿಮೆ ರನ್ ಇದಾಗಿದೆ, ಕೆಎಲ್ ರಾಹುಲ್ ಅವರ ಹಿಂದಿನ ದಾಖಲೆಯನ್ನು ಮುರಿದಿದೆ. ಇದು ತಂಡದಲ್ಲಿ ಅವರ ಭವಿಷ್ಯದ ಬಗ್ಗೆ ಪ್ರಶ್ನೆ ಮೂಡಿಸಿದೆ.

ಪೃಥ್ವಿಶಂಕರ
|

Updated on:Jul 26, 2026 | 5:33 PM

Share
ಜಿಂಬಾಬ್ವೆ ಪ್ರವಾಸದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಕಳಪೆ ಪ್ರದರ್ಶನ ಮೂರನೇ ಪಂದ್ಯದಲ್ಲೂ ಮುಂದುವರೆದಿದೆ. ಈ ಸರಣಿಯಲ್ಲಿ ಒಮ್ಮೆಯೂ ಒಂದಂಕಿ ಗಡಿ ದಾಟದ ಅಭಿಷೇಕ್ ಮೂರನೇ ಪಂದ್ಯದಲ್ಲಿ ಕೇವಲ 2 ರನ್​ಗಳಿಗೆ ಔಟಾದರು. ಗಮನಿಸಬೇಕಾದ ಸಂಗತಿಯೆಂದರೆ ಅಭಿಷೇಕ್ ಮೂರು ಪಂದ್ಯಗಳಲ್ಲೂ ಒಂದೇ ಬೌಲರ್‌ಗೆ ವಿಕೆಟ್‌ ಒಪ್ಪಿಸಿದರು(PC-PTI).

1 / 5
ಐಪಿಎಲ್‌ನಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸುವ ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕಳೆದ ಐದು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಜಿಂಬಾಬ್ವೆ ವಿರುದ್ಧ ಒಂದಂಕಿಗೆ ಔಟಾಗುವ ಮೂಲಕ ದ್ವಿಪಕ್ಷೀಯ ಸರಣಿಯಲ್ಲಿ ಭಾರತೀಯ ಆರಂಭಿಕ ಆಟಗಾರನೊಬ್ಬನ ಅತಿ ಕಡಿಮೆ ರನ್ ಗಳಿಸಿದ ಅನಗತ್ಯ ದಾಖಲೆಯನ್ನು ಸೃಷ್ಟಿಸಿದ್ದಾರೆ(PC-PTI).

2 / 5
ಮೊದಲ ಪಂದ್ಯದಲ್ಲಿ 8 ಎಸೆತಗಳನ್ನು ಎದುರಿಸಿದ ಕೇವಲ 1 ರನ್ ಗಳಿಸಿ ಔಟಾಗಿದ್ದ ಅಭಿಷೇಕ್ ಎರಡನೇ ಪಂದ್ಯದಲ್ಲಿಯೂ 8 ಎಸೆತಗಳನ್ನು ಎದುರಿಸಿ ಕೇವಲ 8 ರನ್ ಗಳಿಸಿ ಔಟಾಗಿದ್ದರು. ಇದೀಗ ಮೂರನೇ ಟಿ20 ಪಂದ್ಯದಲ್ಲಿಯೂ ಅಭಿಷೇಕ್ ಕೇವಲ 2 ರನ್ ಗಳಿಸಿ ಔಟಾದರು. ಈ 3 ಪಂದ್ಯಗಳಲ್ಲೂ ಬ್ಲೆಸಿಂಗ್ ಮುಜರಬಾನಿ, ಅಭಿಷೇಕ್ ಅವರ ವಿಕೆಟ್ ಪಡೆದರು(PC-PTI).

3 / 5
ಈ ಮೂಲಕ ಅಭಿಷೇಕ್ ಮೂರು ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಆರಂಭಿಕನಾಗಿ ಅತಿ ಕಡಿಮೆ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಸರಣಿಯ ಮೂರು ಇನ್ನಿಂಗ್ಸ್‌ಗಳಲ್ಲಿ ಕೇವಲ 11 ರನ್ ಗಳಿಸುವ ಮೂಲಕ, ಹಿರಿಯ ಆಟಗಾರರು ಹೊಂದಿದ್ದ ಈ ಬೇಡದ ದಾಖಲೆಯನ್ನು ಮುರಿದಿದ್ದಾರೆ(PC-PTI).

4 / 5
2021 ರಲ್ಲಿ ಇಂಗ್ಲೆಂಡ್ ವಿರುದ್ಧ ಕೆಎಲ್ ರಾಹುಲ್ ಗಳಿಸಿದ 15 ರನ್‌ಗಳು ಇದುವರೆಗಿನ ಅತ್ಯಂತ ಕೆಟ್ಟ ದಾಖಲೆಯಾಗಿದ್ದರೆ, ಅಭಿಷೇಕ್ ಶರ್ಮಾ ಈಗ 11 ರನ್‌ಗಳೊಂದಿಗೆ ಆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜಿಂಬಾಬ್ವೆ ವಿರುದ್ಧ ಕಳಪೆ ಪ್ರದರ್ಶನ ನೀಡಿರುವ ಅಭಿಷೇಕ್ ಮುಂದಿನ ಸರಣಿಗೆ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ(PC-PTI).

5 / 5

Published On - 5:33 pm, Sun, 26 July 26

Follow Us
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ

ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?

ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ

ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!

ಧುಮ್ಮುಕ್ಕಿ ಹರಿಯುತ್ತಿರೋ ಜೋಗ ಜಲಪಾತ!
ಧುಮ್ಮುಕ್ಕಿ ಹರಿಯುತ್ತಿರೋ ಜೋಗ ಜಲಪಾತ!
ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ

ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!

ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!