ಒಂದೊಂದೇ ಇನಿಂಗ್ಸ್ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ
Abhishek Sharma: ಅಭಿಷೇಕ್ ಶರ್ಮಾ ಕಳೆದ 6 ಇನಿಂಗ್ಸ್ಗಳಲ್ಲಿ ಎರಡು ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ 84 ರನ್ ಬಾರಿಸಿದ್ದರು. ಇದಾದ ಬಳಿಕ ನ್ಯೂಝಿಲೆಂಡ್ ವಿರುದ್ಧವೇ ಮೂರನೇ ಟಿ20 ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ ಅಜೇಯ 68 ರನ್ ಚಚ್ಚಿದ್ದರು. ಈ ವಿಸ್ಫೋಟಕ ಅರ್ಧಶತಕಗಳ ಹೊರತಾಗಿಯೂ ಅಭಿಷೇಕ್ ಶರ್ಮಾ ಅವರ ಬ್ಯಾಟಿಂಗ್ ಟೀಮ್ ಇಂಡಿಯಾ ಚಿಂತೆಗೆ ಕಾರಣವಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




