Naveen-ul-Haq: ವಿಶ್ವಕಪ್ನಿಂದ ಹೊರಬಿದ್ದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಅಫ್ಘಾನಿಸ್ತಾನದ ಸ್ಟಾರ್ ಆಟಗಾರ
Naveen-ul-Haq retires: 2016 ರಲ್ಲಿ ಏಕದಿನ ಕ್ರಿಕೆಟ್ಗೆ ಕಾಲಿಟ್ಟ ನವೀನ್-ಉಲ್-ಹಕ್ ಈವರೆಗೆ ಆಡಿರುವುದು ಕೇವಲ 15 ಏಕದಿನ ಪಂದ್ಯಗಳನ್ನು ಮಾತ್ರ. ಇದರಲ್ಲಿ 22 ವಿಕೆಟ್ ಪಡೆದಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ನಂತರ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದರು.