Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತದ ದಾಖಲೆ ಮುರಿದ ಅಫ್ಘಾನಿಸ್ತಾನ್

ICC World Cup 2023: 283 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 49 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2023 | 10:03 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 22ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 282 ರನ್​ ಕಲೆಹಾಕಿತು.

1 / 5
283 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 49 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿತ್ತು. 2003 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ನೀಡಿದ 274 ರನ್​ಗಳನ್ನು ಚೇಸ್ ಮಾಡಿ ಭಾರತ ತಂಡವು ಇತಿಹಾಸ ನಿರ್ಮಿಸಿತ್ತು.

3 / 5
ಇದೀಗ ಪಾಕಿಸ್ತಾನ್ ವಿರುದ್ಧ 283 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಅಫ್ಘಾನಿಸ್ತಾನ್ ತಂಡದ ಭಾರತ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

4 / 5
ಇಲ್ಲಿ ಮತ್ತೊಂದು ವಿಶೇಷ ಎಂದರೆ ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಪಾಕಿಸ್ತಾನ್ ತಂಡವು 275+ ರನ್​ಗಳಿಸಿ ಒಮ್ಮೆಯೂ ಸೋತಿರಲಿಲ್ಲ. ಆದರೆ ಈ ಬಾರಿ ಪಾಕ್ ಪಡೆಯನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿರುವುದು ವಿಶೇಷ.

5 / 5
Follow us
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು