Team India: ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಫುಲ್ ಬ್ಯುಸಿ: ಇಲ್ಲಿದೆ ವೇಳಾಪಟ್ಟಿ

Team India Schedule: ಮುಂದಿನ ವರ್ಷ ಡಿಸೆಂಬರ್ ತಿಂಗಳವರೆಗೆ ಹಲವು ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳಲ್ಲಿ ನಿರತವಾಗಲಿದೆ. ಅದರಂತೆ ಟೀಮ್ ಇಂಡಿಯಾದ ಮುಂದಿನ ವರ್ಷದ ವೇಳಾಪಟ್ಟಿ ಈ ಕೆಳಗಿನಂತಿದೆ.

| Updated By: ಝಾಹಿರ್ ಯೂಸುಫ್

Updated on:Jul 04, 2023 | 3:06 PM

Team India Schedule: ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ಅಲ್ಲದೆ ಮುಂದಿನ ವರ್ಷ ಡಿಸೆಂಬರ್ ತಿಂಗಳವರೆಗೆ ಹಲವು ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳಲ್ಲಿ ನಿರತವಾಗಲಿದೆ. ಅದರಂತೆ ಟೀಮ್ ಇಂಡಿಯಾದ ಮುಂದಿನ ವರ್ಷದ ವೇಳಾಪಟ್ಟಿ ಹೀಗಿದೆ.

1 / 9
IND vs AUS: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ನಂತರ ಟೀಮ್ ಇಂಡಿಯಾ ನವೆಂಬರ್-ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಸರಣಿ ಭಾರತದಲ್ಲಿ ನಡೆಯಲಿರುವುದು ವಿಶೇಷ.

2 / 9
SA vs IND: ಭಾರತವು ಡಿಸೆಂಬರ್-ಜನವರಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ. ಈ ವೇಳೆ 2 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳಲ್ಲಿ ಆತಿಥೇಯ ತಂಡವನ್ನು ಟೀಮ್ ಇಂಡಿಯಾ ಎದುರಿಸಲಿದೆ.

3 / 9
IND vs ENG: ಭಾರತ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿ ಆಡಲು ಇಂಗ್ಲೆಂಡ್ ಜನವರಿ-ಮಾರ್ಚ್‌ನಲ್ಲಿ ಭಾರತಕ್ಕೆ ಬರಲಿದೆ.

4 / 9
ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾ ಜೂನ್ ತಿಂಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ.

5 / 9
SL vs IND: ಟೀಮ್ ಇಂಡಿಯಾ ಜುಲೈನಲ್ಲಿ 3 ಏಕದಿನ ಮತ್ತು 3 ಟಿ20 ಪಂದ್ಯಗಳಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.

6 / 9
IND vs BAN: ಟೀಮ್ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಆತಿಥೇಯ ತಂಡದ ವಿರುದ್ಧ 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ.

7 / 9
NZ vs IND: ಅಕ್ಟೋಬರ್‌ನಲ್ಲಿ ಟೀಮ್ ಇಂಡಿಯಾ ನ್ಯೂಝಿಲ್ಯಾಂಡ್ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

8 / 9
IND vs AUS: 2024 ರ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡವು 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬರಲಿದೆ.

9 / 9

Published On - 3:03 pm, Tue, 4 July 23

Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ

ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ

ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ

CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ