Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 rankings: ಏಷ್ಯಾಕಪ್ ಫೈನಲ್ ಸೋತ ಪಾಕಿಸ್ತಾನ ತಂಡಕ್ಕೆ 4 ಬ್ಯಾಕ್ ಟು ಬ್ಯಾಕ್ ಆಘಾತ..!

ICC T20 rankings: ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನ ಸೋತಾಗಿನಿಂದಲೂ ಈ ತಂಡದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಬಾಬರ್ ಅಜಮ್ ನಾಯಕತ್ವವೇ ಆಗಿರಲಿ ಅಥವಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಪ್ರದರ್ಶನವೇ ಆಗಿರಲಿ, ಎಲ್ಲರೂ ಪ್ರಶ್ನೆಗೆ ಒಳಗಾಗಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Sep 14, 2022 | 6:36 PM

ಬಾಬರ್- ರಿಜ್ವಾನ್

ಬಾಬರ್- ರಿಜ್ವಾನ್

1 / 5
ಏಷ್ಯಾಕಪ್ ಸೋಲಿನ ಬಳಿಕ ಪಾಕಿಸ್ತಾನ ತಂಡದ ಟಿ20 ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದು, ಈ ತಂಡವು 2 ನೇ ಸ್ಥಾನದಿಂದ 4 ನೇ ಸ್ಥಾನಕ್ಕೆ ಕುಸಿದಿದೆ.

2 / 5
ಇದು ಸಾಲದೆಂಬಂತೆ ನಾಯಕ ಬಾಬರ್ ಆಜಮ್ ಏಷ್ಯಾಕಪ್ ಸಮಯದಲ್ಲಿ ತಮ್ಮ ನಂ. 1 ಕಿರೀಟವನ್ನು ಕಳೆದುಕೊಳ್ಳಬೇಕಾಯಿತು. ನಂ.ಟ ಪಟ್ಟ ಕಳೆದುಕೊಂಡ ಈ ಬ್ಯಾಟ್ಸ್‌ಮನ್ ಈಗ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಏಡೆನ್ ಮಾರ್ಕ್ರಾಮ್ 2 ನೇ ಸ್ಥಾನಕ್ಕೆ ತಲುಪಿದ್ದಾರೆ

3 / 5
ಏಷ್ಯಾಕಪ್‌ ಫೈನಲ್‌ನಲ್ಲಿ ಸೋಲಿನ ನಂತರ, ಬಾಬರ್ ಅಜಮ್ ಅವರ ಉದ್ದೇಶದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಪಾಕಿಸ್ತಾನ ತಂಡದಲ್ಲಿ ಬಾಬರ್ ಆಜಮ್ ತಮ್ಮ ನೆಚ್ಚಿನ ಆಟಗಾರರು ಮತ್ತು ಸ್ನೇಹಿತರನ್ನು ಆಯ್ಕೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಆರೋಪಗಳನ್ನು ಶೋಯೆಬ್ ಮಲಿಕ್ ಟ್ವೀಟ್ ಮಾಡುವ ಮೂಲಕ ಮಾಡಿದ್ದಾರೆ.

4 / 5
ಸದ್ಯ ಪಾಕಿಸ್ತಾನದ ಟಿ20 ವಿಶ್ವಕಪ್ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. ಇದರ ವಿಳಂಬದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನದ ಆಯ್ಕೆ ಸಮಿತಿಯು ಟಿ20 ವಿಶ್ವಕಪ್ ತಂಡದಿಂದ ಕೆಲವು ಆಟಗಾರರನ್ನು ಕೈಬಿಡಬಹುದು ಎಂದು ಊಹಿಸಲಾಗಿದೆ.

5 / 5

Published On - 6:36 pm, Wed, 14 September 22

Follow us
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ

ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು

ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ

ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್

ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!

ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ