AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸದ ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್; ಫೋಟೋ ನೋಡಿ

Rishabh Pant: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ.

TV9 Web
| Edited By: |

Updated on:Oct 01, 2022 | 5:23 PM

Share
ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

2 / 6
ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

4 / 6
ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

5 / 6
ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

6 / 6

Published On - 5:23 pm, Sat, 1 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ