ವಯಸ್ಸಾದ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗರು ಹೇಗೆ ಕಾಣುತ್ತಾರೆ ಎಂಬುದನ್ನು ನೋಡಬೇಕೆಂಬುದು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಕನಸ್ಸಾಗಿರುತ್ತದೆ. ಇದೀಗ ಆ ಕನಸಿಗೆ ಎಸ್‌ಕೆ ಎಂಡಿ ಅಬು ಸಾಹಿದ್ ಎಂಬ ಕಲಾವಿದ ಜೀವ ತುಂಬಿದ್ದು ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗರು ವಯಸ್ಸಾದ ಮೇಲೆ ಹೇಗೆ ಕಾಣಿಸುತ್ತಾರೆ ಎಂಬುದನ್ನು ಚಿತ್ರ ರೂಪಕ್ಕಿಳಿಸಿದ್ದಾರೆ. ಹಾಗಾದರೆ ವೃದ್ಧಾಪ್ಯದಲ್ಲಿ ಯಾವ ಕ್ರಿಕೆಟರ್ ಹೇಗೆ ಕಾಣಿಸುತ್ತಾರೆ ಎಂಬುದನ್ನು ನೋಡೋಣ ಬನ್ನಿ..