AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Test Records: ಟೆಸ್ಟ್​ ಕ್ರಿಕೆಟ್​ನಲ್ಲಿ 600 ಕ್ಕೂ ಹೆಚ್ಚು ವಿಕೆಟ್ ಪಡೆದ 5 ಬೌಲರ್​ಗಳಿವರು

Test Records: ಈ ಸಾಧನೆ ಮಾಡಿದ ಐವರಲ್ಲಿ ಮೂವರು ಸ್ಪಿನ್ನರ್​ಗಳಾದರೆ, ಇಬ್ಬರು ಇಂಗ್ಲೆಂಡ್​ ವೇಗಿಗಳು ಎಂಬುದು ವಿಶೇಷ. ಟೆಸ್ಟ್ ಕ್ರಿಕೆಟ್​ನಲ್ಲಿ 600 ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Jul 20, 2023 | 4:07 PM

Share
The Ashes, 2023: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ವಿಶ್ವದ 5ನೇ ಬೌಲರ್ ಎನಿಸಿಕೊಂಡರು.

1 / 7
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 600+ ವಿಕೆಟ್ ಕಬಳಿಸಿರುವುದು ಕೇವಲ ಐವರು ಬೌಲರ್​ಗಳು ಮಾತ್ರ. ಈ ಐವರಲ್ಲಿ ಮೂವರು ಸ್ಪಿನ್ನರ್​ಗಳಾದರೆ, ಇಬ್ಬರು ಇಂಗ್ಲೆಂಡ್​ ವೇಗಿಗಳು ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ 600 ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
1- ಮುತ್ತಯ್ಯ ಮುರಳೀಧರನ್: ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ 800 ವಿಕೆಟ್ ಕಬಳಿಸಿ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

3 / 7
2- ಶೇನ್ ವಾರ್ನ್: ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಪಿನ್ ಮೋಡಿಗಾರ ಶೇನ್ ವಾರ್ನ್​ ಒಟ್ಟು 708 ವಿಕೆಟ್ ಕಬಳಿಸಿದ್ದಾರೆ.

4 / 7
3- ಜೇಮ್ಸ್ ಅ್ಯಂಡರ್ಸನ್: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ 600 ವಿಕೆಟ್ ಪಡೆದ ಮೊದಲ ವೇಗಿ ಇಂಗ್ಲೆಂಡ್​ನ ಜೇಮ್ಸ್ ಅ್ಯಂಡರ್ಸನ್. ಒಟ್ಟು 688 ವಿಕೆಟ್ ಕಬಳಿಸಿ ಅ್ಯಂಡರ್ಸನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

5 / 7
4- ಅನಿಲ್ ಕುಂಬ್ಳೆ: ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಹೊಂದಿರುವ ಅನಿಲ್ ಕುಂಬ್ಳೆ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಕುಂಬ್ಳೆ ಒಟ್ಟು 619 ವಿಕೆಟ್ ಉರುಳಿಸಿ ಈ ಸಾಧನೆ ಮಾಡಿದ್ದಾರೆ.

6 / 7
5- ಸ್ಟುವರ್ಟ್ ಬ್ರಾಡ್: ಇಂಗ್ಲೆಂಡ್​ ವೇಗಿ ಸ್ಟುವರ್ಟ್ ಬ್ರಾಡ್ ಇದೀಗ ಈ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 600 ವಿಕೆಟ್ ಪಡೆದ 2ನೇ ಇಂಗ್ಲೆಂಡ್​ ಬೌಲರ್ ಎನಿಸಿಕೊಂಡಿದ್ದಾರೆ.

7 / 7
Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ