IND vs SL: ಬರೋಬ್ಬರಿ 5 ವರ್ಷಗಳ ನಂತರ ಶಿವಂ ದುಬೆಗೆ ಏಕದಿನ ತಂಡದಲ್ಲಿ ಅವಕಾಶ
IND vs SL: ಶಿವಂ ದುಬೆ ಸುಮಾರು 5 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಇದಕ್ಕೂ ಮೊದಲು, ಅವರು ಡಿಸೆಂಬರ್ 2019 ರಲ್ಲಿ ಟೀಮ್ ಇಂಡಿಯಾ ಪರ ತಮ್ಮ ಏಕೈಕ ಏಕದಿನ ಪಂದ್ಯವನ್ನು ಆಡಿದ್ದರು. ಆ ಪಂದ್ಯದಲ್ಲಿ ಅವರು ಗಳಿಸಿದ್ದು ಕೇವಲ 9 ರನ್. ಇದಾದ ಬಳಿಕ ಅವರಿಗೆ ಮತ್ತೆ ಏಕದಿನ ತಂಡದಲ್ಲಿ ಅವಕಾಶ ಸಿಗಲಿಲ್ಲ.