AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs LSG: ಮೊದಲ ಸೀಸನ್​ನಲ್ಲೇ 15 ವರ್ಷಗಳ ಹಳೆಯ ದಾಖಲೆ ಮುರಿದ ಮುಂಬೈ ಬೌಲರ್

Alla Ghazanfar record: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಅಲ್ಲಾ ಗಜನ್ಫರ್ ಇತಿಹಾಸ ಸೃಷ್ಟಿಸಿದ್ದಾರೆ. ವಾಂಖೆಡೆ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹರ್ಭಜನ್ ಸಿಂಗ್ ಅವರ 15 ವರ್ಷದ ದಾಖಲೆಯನ್ನು ಮುರಿದು, ಒಂದೇ ಆವೃತ್ತಿಯಲ್ಲಿ MI ಪರ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಗಜನ್ಫರ್ 6 ಪವರ್‌ಪ್ಲೇ ವಿಕೆಟ್‌ಗಳು ಹಾಗೂ ಒಟ್ಟು 12 ವಿಕೆಟ್‌ಗಳನ್ನು ಕಬಳಿಸಿ ಮುಂಬೈಗೆ ಆಶಾಕಿರಣವಾಗಿದ್ದಾರೆ.

ಪೃಥ್ವಿಶಂಕರ
|

Updated on: May 04, 2026 | 9:17 PM

Share
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಚೊಚ್ಚಲ ಐಪಿಎಲ್ ಆಡುತ್ತಿರುವ ಅಫ್ಘಾನಿಸ್ತಾನದ ಅಲ್ಲಾ ಗಜನ್ಫರ್ 15 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ.

1 / 5
ವಾಸ್ತವವಾಗಿ ಈ ಆವೃತ್ತಿಯಲ್ಲಿ ಮುಂಬೈ ತಂಡದ ಪ್ರದರ್ಶನ ಹೇಳಿಕೊಳ್ಳುವಂತಿಲ್ಲ. ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಈ ನಡುವೆ ತಂಡದ ಪರ ಚೊಚ್ಚಲ ಐಪಿಎಲ್ ಸೀಸನ್ ಆಡುತ್ತಿರುವ ಅಲ್ಲಾ ಗಜನ್ಫರ್, ಈ ಹಿಂದೆ ಮುಂಬೈ ತಂಡದ ಪರ ಆಡಿ ದಾಖಲೆ ನಿರ್ಮಿಸಿದ್ದ ಹರ್ಭಜನ್ ಸಿಂಗ್ ಅವರ ದಾಖಲೆ ಮುರಿದರು.

2 / 5
ಲಕ್ನೋ ವಿರುದ್ಧದ ಈ ಪಂದ್ಯದಲ್ಲಿ ಅಲ್ಲಾ ಗಜನ್ಫರ್ ಮುಂಬೈ ಪರ ಮೂರನೇ ಓವರ್ ಬೌಲ್ ಮಾಡಿದರು. ಈ ಓವರ್​ನಲ್ಲಿ ಅವರು ಲಕ್ನೋ ಪರ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಅವರ ವಿಕೆಟ್ ಪಡೆದರು. ಈ ಮೂಲಕ ಮುಂಬೈ ಪರ ದಾಖಲೆಯನ್ನು ನಿರ್ಮಿಸಿದರು.

3 / 5
ಅಲ್ಲಾ ಗಜನ್ಫರ್ , ಇಂಗ್ಲಿಸ್ ಅವರ ವಿಕೆಟ್ ಪಡೆಯುವ ಮೂಲಕ ಒಂದೇ ಆವೃತ್ತಿಯಲ್ಲಿ ಮುಂಬೈ ಪರ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್ 2026 ರಲ್ಲಿ ಪವರ್‌ಪ್ಲೇನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಲ್ಲಾ ಗಜನ್ಫರ್, 2011 ರಲ್ಲಿ ಹರ್ಭಜನ್ ಸಿಂಗ್ ಪವರ್‌ಪ್ಲೇನಲ್ಲಿ ಐದು ವಿಕೆಟ್‌ ಪಡೆದು ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.

4 / 5
ಈ ವಿಕೆಟ್‌ನೊಂದಿಗೆ, ಐಪಿಎಲ್ 2026 ರಲ್ಲಿ ಅಲ್ಲಾ ಗಜನ್ಫರ್ ತಮ್ಮ ವಿಕೆಟ್​ಗಳ ಖಾತೆಗೆ ಹಾಕಿಕೊಂಡ ಒಟ್ಟು ವಿಕೆಟ್​ಗಳ ಸಂಖ್ಯೆ 12 ಕ್ಕೇರಿದೆ. ಮುಂಬೈ ಪರ ಇದುವರೆಗೆ ಎಂಟು ಪಂದ್ಯಗಳನ್ನಾಡಿರುವ ಅಲ್ಲಾ ಗಜನ್ಫರ್ 12 ವಿಕೆಟ್‌ಗಳನ್ನು ಪಡೆಯುವ ಮೂಲಕ ಈ ಆವೃತ್ತಿಯಲ್ಲಿ ಮುಂಬೈನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Follow Us
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು

Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ

ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ

ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ

ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ

ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ

ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ