AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ೧೬ ಇನಿಂಗ್ಸ್​​ಗಳಲ್ಲೇ ವಿಶ್ವ ದಾಖಲೆ ಬರೆದ ಅಮನ್ ಮೊಖಾಡೆ

Aman Mokhade Records: ದೇಶೀಯ ಅಂಗಳದಲ್ಲಿ ವಿದರ್ಭ ತಂಡದ 25 ವರ್ಷದ ಯುವ ಬ್ಯಾಟರ್ ಅಮನ್ ಮೊಖಾಡೆ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಈವರೆಗೆ ಕೇವಲ 16 ಇನಿಂಗ್ಸ್ ಮಾತ್ರ ಆಡಿರುವ ಅಮನ್ ಈಗಾಗಲೇ 5 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಹೊಸ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 18, 2026 | 7:32 AM

Share
ದೇಶೀಯ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವಿದರ್ಭ ತಂಡದ ಯುವ ದಾಂಡಿಗ ಅಮನ್ ಮೊಖಾಡೆ (Aman Mokhade). ಅದು ಕೂಡ ಕೇವಲ 16 ಇನಿಂಗ್ಸ್​​​ಗಳ ಮೂಲಕ ಎಂಬುದು ವಿಶೇಷ.

1 / 5
ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಅಮನ್ ಮೊಖಾಡೆ 138 ರನ್​​​ಗಳ ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ಲಿಸ್ಟ್ ಎ ಕ್ರಿಕೆಟ್​​ನಲ್ಲಿ 1000 ರನ್​​​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

2 / 5
ಅಂದರೆ ಲಿಸ್ಟ್ ಎ ಕ್ರಿಕೆಟ್​​ನಲ್ಲಿ ಅತೀ ಕಡಿಮೆ ಇನಿಂಗ್ಸ್​​​ಗಳಲ್ಲಿ 1000 ರನ್​ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಅಮನ್ ಮೊಖಾಡೆ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಗ್ರೇಮ್ ಪೊಲ್ಲಾಕ್ ಬರೆದಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಅಮನ್ ಸರಿಗಟ್ಟಿದ್ದಾರೆ.

3 / 5
ಸೌತ್ ಆಫ್ರಿಕಾದ ಮಾಜಿ ಆಟಗಾರ ಗ್ರೇಮ್ ಪೊಲ್ಲಾಕ್ ಕೇವಲ 16 ಇನಿಂಗ್ಸ್​​ಗಳ ಮೂಲಕ ಲಿಸ್ಟ್ ಎ ಕ್ರಿಕೆಟ್​​ನಲ್ಲಿ 1000 ರನ್ ಕಲೆಹಾಕಿದ್ದರು. ಈ ಮೂಲಕ 60ರ ದಶಕದಲ್ಲಿ ಏಕದಿನ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಮನ್ ಸರಿಗಟ್ಟಿದ್ದಾರೆ.

4 / 5
ವಿದರ್ಭ ಪರ ಈವರೆಗೆ 16 ಏಕದಿನ ಇನಿಂಗ್ಸ್ ಆಡಿರುವ ಅಮನ್ ಮೊಖಾಡೆ 5 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1013 ರನ್ ಕಲೆಹಾಕಿದ್ದಾರೆ. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​​ನಲ್ಲಿ ಅತೀ ವೇಗವಾಗಿ 1000 ರನ್​ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಗ್ರೇಮ್ ಪೊಲ್ಲಾಕ್ ನಂತರ ಕೇವಲ 16 ಇನಿಂಗ್ಸ್​​ನಲ್ಲಿ 1000 ರನ್​​ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!