AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಡ್ರೆ ರಸೆಲ್ ಆರ್ಭಟಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

Andre Russell Record: ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಕೇವಲ 25 ಬ್ಯಾಟರ್​ಗಳು ಮಾತ್ರ 9 ಸಾವಿರ ರನ್ ಕಲೆಹಾಕಿದ್ದಾರೆ. ಇವರಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿರುವುದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಆ್ಯಂಡ್ರೆ ರಸೆಲ್. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ಹೊಡಿಬಡಿ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಹೆಸರಿನಲ್ಲಿತ್ತು.

ಝಾಹಿರ್ ಯೂಸುಫ್
|

Updated on: Feb 04, 2025 | 9:04 AM

Share
ದುಬೈನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್​ ಲೀಗ್ ಟಿ20 ಟೂರ್ನಿಯಲ್ಲಿ ಅಬುಧಾಬಿ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಆ್ಯಂಡ್ರೆ ರಸೆಲ್ ಈವರೆಗೆ 130 ರನ್​​ ಕಲೆಹಾಕಿದ್ದಾರೆ. ಈ 130 ರನ್​ಗಳೊಂದಿಗೆ ರಸೆಲ್ ಟಿ20 ಕ್ರಿಕೆಟ್​ನಲ್ಲಿ 9000 ರನ್​ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ.

1 / 5
ಟಿ20 ಕ್ರಿಕೆಟ್ ಇತಿಹಾಸದಲ್ಲಿ 9000+ ರನ್ ಕಲೆಹಾಕಿರುವುದು ಕೇವಲ 25 ಬ್ಯಾಟರ್​​ಗಳು ಮಾತ್ರ. ಇವರಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 9 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಇದೀಗ ಆ್ಯಂಡ್ರೆ ರಸೆಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

2 / 5
ಆಸ್ಟ್ರೇಲಿಯಾ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ ಟಿ20 ಕ್ರಿಕೆಟ್​ನಲ್ಲಿ ಕೇವಲ 5915 ಎಸೆತಗಳಲ್ಲಿ 9 ಸಾವಿರ ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಆ್ಯಂಡ್ರೆ ರಸೆಲ್ ಯಶಸ್ವಿಯಾಗಿದ್ದಾರೆ.

3 / 5
ಆ್ಯಂಡ್ರೆ ರಸೆಲ್ 9 ಸಾವಿರ ರನ್​ಗಳನ್ನು ಕಲೆಹಾಕಲು ತೆಗೆದುಕೊಂಡಿರುವುದು ಕೇವಲ 5321 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ವೇಗವಾಗಿ 9000 ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ರನ್​ಗಳಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಯುನಿವರ್ಸ್ ಬಾಸ್ ಖ್ಯಾತಿಯ ಗೇಲ್ 455 ಇನಿಂಗ್ಸ್​ಗಳಿಂದ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ