ಆ್ಯಂಡ್ರೆ ರಸೆಲ್ ಆರ್ಭಟಕ್ಕೆ ಮ್ಯಾಕ್ಸ್ವೆಲ್ ವಿಶ್ವ ದಾಖಲೆ ಉಡೀಸ್
Andre Russell Record: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಕೇವಲ 25 ಬ್ಯಾಟರ್ಗಳು ಮಾತ್ರ 9 ಸಾವಿರ ರನ್ ಕಲೆಹಾಕಿದ್ದಾರೆ. ಇವರಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿರುವುದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಆ್ಯಂಡ್ರೆ ರಸೆಲ್. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ಹೊಡಿಬಡಿ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್ ಅವರ ಹೆಸರಿನಲ್ಲಿತ್ತು.

1 / 5

2 / 5

3 / 5

4 / 5

5 / 5
Follow Us




