AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬರೋಬ್ಬರಿ 600 ಸಿಕ್ಸ್: ವಿಶ್ವ ದಾಖಲೆ ಬರೆದ ರಸೆಲ್

IPL 2023 Kannada: ವಿಶೇಷ ಎಂದರೆ ಟಿ20 ಕ್ರಿಕೆಟ್​ನಲ್ಲಿ 600 ಪ್ಲಸ್ ಸಿಕ್ಸ್​ಗಳನ್ನು ಸಿಡಿಸಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಆ ಆಟಗಾರರು ಯಾರೆಂದರೆ...

TV9 Web
| Edited By: |

Updated on: May 07, 2023 | 3:07 PM

Share
ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡದ ಸ್ಪೋಟಕ ಬ್ಯಾಟರ್ ಆ್ಯಂಡ್ರೆ ರಸೆಲ್ 2 ಭರ್ಜರಿ ಸಿಕ್ಸ್ ಸಿಡಿಸಿದ್ದರು. ಈ ಎರಡು ಸಿಕ್ಸ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 600 ಸಿಕ್ಸ್​ಗಳನ್ನು ಪೂರೈಸಿದ್ದಾರೆ.

1 / 6
ವಿಶೇಷ ಎಂದರೆ ಟಿ20 ಕ್ರಿಕೆಟ್​ನಲ್ಲಿ 600 ಪ್ಲಸ್ ಸಿಕ್ಸ್​ಗಳನ್ನು ಸಿಡಿಸಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಈ ಮೂವರು ವೆಸ್ಟ್ ಇಂಡೀಸ್​ನ ಬ್ಯಾಟರ್​ಗಳು ಎಂಬುದೇ ವಿಶೇಷ.

2 / 6
ಅಂದರೆ ಚುಟುಕು ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ಗಳನ್ನು ಸಿಡಿಸಿದ ವಿಶೇಷ ವಿಶ್ವ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 1056 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಾವಿರ ಸಿಕ್ಸ್ ಸಿಡಿಸಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಇನ್ನು ದ್ವಿತೀಯ ಸ್ಥಾನದಲ್ಲಿರುವುದು ಕೀರನ್ ಪೊಲಾರ್ಡ್​. 555 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 812 ಸಿಕ್ಸ್​ಗಳನ್ನು ಬಾರಿಸುವ ಮೂಲಕ ಪೊಲಾರ್ಡ್ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

4 / 6
ಇದೀಗ 600 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಆ್ಯಂಡ್ರೆ ರಸೆಲ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. 384 ಟಿ20 ಇನಿಂಗ್ಸ್​ಗಳಲ್ಲಿ ರಸೆಲ್ ಈ ಸಾಧನೆ ಮಾಡಿದ್ದಾರೆ. ಈ ಮೂವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟ್ಸ್​ಮನ್ 500 ಸಿಕ್ಸ್​ಗಳನ್ನೂ ಕೂಡ ಬಾರಿಸಿಲ್ಲ.

5 / 6
ಅಂದಹಾಗೆ ಅತೀ ಹೆಚ್ಚು ಸಿಕ್ಸ್​ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರೋಹಿತ್ ಶರ್ಮಾ. ಹಿಟ್​ಮ್ಯಾನ್ 403 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 472 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ