AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025 KKR vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 53ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಆ್ಯಂಡ್ರೆ ರಸೆಲ್ ಅವರ ಸ್ಪೋಟಕ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 206 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 205 ರನ್​ಗಳಿಸಿ ಕೇವಲ 1 ರನ್​ನಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 05, 2025 | 10:54 AM

Share
IPL 2025: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಮೈದಾನದಲ್ಲಿ ಅತ್ಯಧಿಕ ಸ್ಟ್ರೈಕ್​ ರೇಟ್​ನೊಂದಿಗೆ 1000 ರನ್ ಪೂರೈಸುವ ಮೂಲಕ ಎಂಬುದು ವಿಶೇಷ.

1 / 5
ಐಪಿಎಲ್​ 2025 ರ 54ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆ್ಯಂಡ್ರೆ ರಸೆಲ್ 25 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 57 ರನ್ ಬಾರಿಸಿದ್ದರು. ಈ ಐವತ್ತೇಳು ರನ್​ಗಳೊಂದಿಗೆ ರಸೆಲ್ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ 1000 ರನ್​ ಪೂರೈಸಿದ್ದಾರೆ.

2 / 5
ಈ ಸಾವಿರ ರನ್​ಗಳೊಂದಿಗೆ ಆ್ಯಂಡ್ರೆ ರಸೆಲ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ಸಹ ನಿರ್ಮಿಸಿದ್ದಾರೆ. ಅಂದರೆ ಒಂದೇ ಮೈದಾನದಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನೊಂದಿಗೆ ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ರಸೆಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರೋನ್ ಫಿಂಚ್ ಹೆಸರಿನಲ್ಲಿತ್ತು.

3 / 5
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆರೋನ್ ಫಿಂಚ್ 167.20 ಸ್ಟ್ರೈಕ್ ರೇಟ್​ನಲ್ಲಿ 1030 ರನ್ ಕಲೆಹಾಕಿದ್ದಾರೆ. ಈ ಮೂಲಕ ಬೆಸ್ಟ್ ಸ್ಟ್ರೈಕ್ ರೇಟ್​ನೊಂದಿಗೆ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು.

4 / 5
ಇದೀಗ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಆ್ಯಂಡ್ರೆ ರಸೆಲ್ ಯಶಸ್ವಿಯಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 42 ಇನಿಂಗ್ಸ್ ಆಡಿರುವ ರಸೆಲ್, 188.64ರ ಸ್ಟ್ರೈಕ್​ ರೇಟ್​ನಲ್ಲಿ ಈವರೆಗೆ 1047 ರನ್​ ಕಲೆಹಾಕಿದ್ದಾರೆ. ಈ ಮೂಲಕ ಒಂದೇ ಮೈದಾನದಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನೊಂದಿಗೆ ಸಾವಿರ ರನ್ ಪೂರೈಸಿದ ಬ್ಯಾಟರ್ ಎಂಬ ವರ್ಲ್ಡ್​ ರೆಕಾರ್ಡ್ ಅನ್ನು ಆ್ಯಂಡ್ರೆ ರಸೆಲ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ