ಸಂಜು ಸ್ಯಾಮ್ಸನ್ಗೆ ಟಿ20 ತಂಡದ ನಾಯಕತ್ವ ನೀಡುವಂತೆ ಆಗ್ರಹ
Sanju Samson T20 Captaincy: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ ಸಂಜು ಸ್ಯಾಮ್ಸನ್ ಪ್ರದರ್ಶನ ಅದ್ಭುತವಾಗಿತ್ತು. ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅವರು ಸಂಜುಗೆ ಭಾರತ ಟಿ20 ತಂಡದ ನಾಯಕತ್ವ ನೀಡುವಂತೆ ಸಲಹೆ ನೀಡಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ವಯಸ್ಸು ಮತ್ತು ಫಾರ್ಮ್ ಬಗ್ಗೆ ಅನುಮಾನಗಳಿದ್ದು, ನಾಯಕತ್ವದ ಗುಣಗಳಿರುವ ಸಂಜು ಉತ್ತಮ ಆಯ್ಕೆ ಎಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




