AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ…

Vaibhav Suryavanshi: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಭಾರತ ಎ ಪರ 32 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು. ಇದೀಗ ವಿಜಯ ಹಝಾರೆ ಟೂರ್ನಿಯಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 30, 2025 | 8:27 AM

Share
ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್​ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ.

1 / 5
ರಾಂಚಿಯಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಬಿಹಾರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 10 ಎಸೆತಗಳನ್ನು ಮಾತ್ರ ಎದುರಿಸಿದ್ದರು. ಇದರಲ್ಲಿ 9 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸ್ ಸಿಡಿಸಿದ್ದರು. ಈ ಮೂಲಕ 310 ರ ಸ್ಟ್ರೈಕ್ ರೇಟ್​ನಲ್ಲಿ 31 ರನ್ ಬಾರಿಸಿದ್ದರು.

2 / 5
ಆದರೆ ಬಿರುಸಿನ ಆಟಕ್ಕೆ ಮುಂದಾಗಿ ವೈಭವ್ ಸೂರ್ಯವಂಶಿ ಹತ್ತೇ ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದಾಗ್ಯೂ ಬಿಹಾರ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿರುವುದು ವಿಶೇಷ. ಈ ಸ್ಫೋಟಕ ಆರಂಭದ ನೆರವನ್ನು ಪಡೆದ ಪಿಯುಷ್ ಸಿಂಗ್ ಶತಕ ಸಿಡಿಸಿದರು. ಈ ಮೂಲಕ 32.3 ಓವರ್​ಗಳಲ್ಲಿ 220 ರನ್​ ಬಾರಿಸಿ ಬಿಹಾರ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

3 / 5
ಇದಕ್ಕೂ ಮುನ್ನ ನಡೆದ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 190 ರನ್ ಬಾರಿಸಿದ್ದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 150 ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಈ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ಕೇವಲ 54  ಎಸೆತಗಳಲ್ಲಿ 150 ರನ್​ಗಳು ಮೂಡಿಬಂತು. ಈ ಮೂಲಕ ಲಿಸ್ಟ್​ ಎ ಕ್ರಿಕೆಟ್​ ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಯುವ ದಾಂಡಿಗ ಎಲ್ಲರ ಗಮನ ಸೆಳೆದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ