Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ
T20 World Cup 2024: ಟಿ20 ವಿಶ್ವಕಪ್ನ 4ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ನ್ಯೂಯಾರ್ಕ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕೇವಲ 77 ರನ್ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು 16.4 ಓವರ್‌ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ ತಂಡವು 6 ವಿಕೆಟ್ಗಳ ಗೆಲುವು ದಾಖಲಿಸಿದೆ.