ತಂದೆಯಾಗ್ತಿದ್ದಾರಾ ಯುಜ್ವೇಂದ್ರ ಚಹಲ್: ಕುತೂಹಲ ಮೂಡಿಸಿದ ಧನಶ್ರೀ ಪೋಸ್ಟ್

Yuzvendra Chahal - Dhanashree Verma: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಹೊಸ ಅತಿಥಿಯ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಕೆಲ ದಿನಗಳ ಹಿಂದೆ ಧನಶ್ರೀ ವರ್ಮಾ ಧರಿಸಿದ ಉಡುಪು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ವಿಶೇಷ ಇದೆಯಾ? ಎಂಬ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: May 29, 2024 | 1:57 PM

ಟೀಮ್ ಇಂಡಿಯಾ (Team India) ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಅವರ ಪತ್ನಿ ಧನಶ್ರೀ ವರ್ಮಾ (Dhanashree Verma) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು. ಈ ಫೋಟೋಗಳು ಚಹಲ್-ಧನಶ್ರೀ ಸಖತ್ ಆಗಿಯೇ ಕಾಣಿಸಿಕೊಂಡಿದ್ದಾರೆ.

1 / 5
ಆದರೆ ಈ ಫೋಟೋದಲ್ಲಿ ಧನಶ್ರೀ ಕಾಣಿಸಿಕೊಂಡಿರುವುದು ಗರ್ಭವತಿಯರು ಧರಿಸುವ ಉಡುಗೆಯಲ್ಲಿ. ಈ ಫೋಟೋಗಳನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ತಂದೆಯಾಗುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 5
ಇದಾಗ್ಯೂ ಚಹಲ್ ಆಗಲಿ ಅಥವಾ ಧನಶ್ರೀ ವರ್ಮಾ ಆಗಲಿ ಈ ಬಗ್ಗೆ ಯಾವುದೇ ಸಿಹಿ ಸುದ್ದಿಯನ್ನು ಹಂಚಿಕೊಂಡಿಲ್ಲ. ಆದರೆ ಒಂದು ಉಡುಗೆಯಿಂದಲೇ ಇದೀಗ ಚಹಲ್ ದಂಪತಿ ಪೋಷಕರಾಗಲಿದ್ದಾರೆ ಎಂಬ ಸುದ್ದಿಯಂತು ಹರಿದಾಡಲಾರಂಭಿಸಿದೆ.

3 / 5
2020 ರಲ್ಲಿ ಯುಜ್ವೇಂದ್ರ ಚಹಲ್, ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇವರ ದಾಂಪತ್ಯ ಜೀವನಕ್ಕೆ 4 ವರ್ಷಗಳು ತುಂಬಿದ್ದು, ಇದರ ಬೆನ್ನಲ್ಲೇ ಚಹಲ್ ಕಡೆಯಿಂದ ಸಿಹಿ ಸುದ್ದಿಯೊಂದನ್ನು ಕುಟುಂಬಸ್ಥರು ನಿರೀಕ್ಷಿಸುತ್ತಿದ್ದಾರೆ. ಈ ನಿರೀಕ್ಷೆಗಳ ನಡುವೆ ಇದೀಗ ಧನಶ್ರೀ ವರ್ಮಾ ಉಡುಗೆಯೊಂದಿಗೆ ಸುಳಿವು ನೀಡಿದ್ರಾ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.

4 / 5
ಸದ್ಯ ಸದ್ಯ ಯುಜ್ವೇಂದ್ರ ಚಹಲ್ ಟಿ20 ವಿಶ್ವಕಪ್​ಗಾಗಿ ಅಮೆರಿಕಗೆ ತೆರಳಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ 15 ಸದಸ್ಯರ ಬಳಗದಲ್ಲಿ ಚಹಲ್​ ಪ್ರಮುಖ ಸ್ಪಿನ್ನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಜೂನ್ 5 ರಂದು ನಡೆಯಲಿರುವ ಐರ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಚಹಲ್​ ಕೂಡ ಕಣಕ್ಕಿಳಿಯಬಹುದು.

5 / 5
Follow us
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ

‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ

ಇಟಲಿ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ

‘ದರ್ಶನ್ ಶಾಂತವಾಗಿದ್ರೂ ಕಿರಿಕಿರಿ ಮಾಡ್ತಾರೆ’; ಪೂಜೆ ಸಲ್ಲಿಸಿ ಬಾವನ ಮಾತು

ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ

Daily Horoscope: ಈ ರಾಶಿಯವರಿಗೆ ಪರಿಚಿತ ವ್ಯಕ್ತಿಯೊಡನೆಯೇ ಕಲಹವಾಗಲಿದೆ

ನಿಮ್ಮ ಗೋತ್ರ ತಿಳಿದುಕೊಳ್ಳುವುದು ಬಹಳ ಸುಲಭ, ವಿಡಿಯೋ ನೋಡಿ

‘ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನ

ರೇಣುಕಾಸ್ವಾಮಿ ಕೊಲೆ ಕೇಸ್​: ನಟ ದರ್ಶನ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು